ಮತದಾರರ ಗುರುತಿನ ಚೀಟಿಗೆ ಆಧಾರ್‌ ಜೋಡಣೆ ಕಡ್ಡಾಯವಲ್ಲ!

ಬೆಂಗಳೂರು: ಮತದಾರರ ಗುರುತಿನ ಚೀಟಿಗೆ ಆಧಾರ್‌ ಸಂಖ್ಯೆಯನ್ನು ಜೋಡಿಸುವುದು ಕಡ್ಡಾಯವಲ್ಲ ಎಂದು ಚುನಾವಣಾ ಆಯೋಗದ ಪ್ರಕಟಣೆ ಬಂದಿದೆ.ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್‌ ಸಂಖ್ಯೆ ಜೋಡಣೆ ಕಡ್ಡಾಯವಲ್ಲ. ಮತದಾರರು ಸ್ವಯಂಪ್ರೇರಿತರಾಗಿ...