ರಾಜಕೀಯ

ದೇವೇಗೌಡ, ಕುಮಾರಸ್ವಾಮಿ ಪರಮಾಪ್ತ ಡ್ಯಾನಿಷ್ ಅಲಿ ಬಿಎಸ್‌ಪಿಗೆ ಸೇರ್ಪಡೆ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪರಮಾಪ್ತ, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ ಜೆಡಿಎಸ್ ಗೆ ಗುಡ್ ಬೈ ಹೇಳಿ ಬಿಎಸ್‌ಪಿಗೆ ಸೇರ್ಪಡೆಯಾಗಿದ್ದಾರೆ. ಮಾಯಾವತಿ ಸ್ಥಾಪಿತ ಬಹುಜನ ಸಮಾಜವಾದಿ ಪಕ್ಷ(ಬಿಎಸ್‌ಪಿ)ಕ್ಕೆ ಡ್ಯಾನಿಷ್ ಅಲಿ ಸೇರ್ಪಡೆಯಾಗಿದ್ದು ಉತ್ತರಪ್ರದೇಶದಲ್ಲಿ ಲೋಕಸಭೆ ಚುನಾವಣೆಗೆ ಸ್ಫರ್ಧಿಸುವ ಸಾಧ್ಯತೆಗಳಿವೆ.

About the author

ಕನ್ನಡ ಟುಡೆ

Leave a Comment