ಸಿದ್ದುಗೆ ಜೀವ ಬೆದರಿಕೆ : ಭದ್ರತೆ ಮುಂದುವರಿಸುವಂತೆ ಸಿಎಂಗೆ ಮನವಿ

ಬೆಂಗಳೂರು: ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಇದೆಯಂತೆ. ಕೆಲವರು ಪತ್ರದ ಮೂಲಕ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸ್ವತಃ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ತಮಗೆ ಒದಗಿಸಲಾಗಿರೋ Z+ ಭದ್ರತೆಯನ್ನ ಮುಂದುವರೆಸುವಂತೆ ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.
ನಾಗರೀಕರು ಕೊರೋನಾ ವೈರಸ್ ಬಗ್ಗೆ ಜಾಗೃತವಾಗಿರಬೇಕು: ಸಿದ್ದರಾಮಯ್ಯ
Share
WhatsApp
Follow by Email