Day: March 22, 2020
ಕರೋನಾ ಭೀತಿ ಹಿನ್ನಲೆಯಲ್ಲಿ 10 ನೇ ತರಗತಿ ಪರೀಕ್ಷೆ ಮುಂದೂಡಿಕೆ – ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ
ಕರೋನಾ ಭೀತಿ ಹಿನ್ನೆಲೆಯಲ್ಲಿ ಮಾರ್ಚ್ 27 ರಿಂದ ಆರಂಭವಾಗಬೇಕಿದ್ದ 10ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಕುರಿತು ಅಧಿಕೃತ ಘೋಷಣೆ ಮಾಡಿದ್ದಾರೆ. ತಮ್ಮ ನಿವಾಸದ ಬಳಿ ಪತ್ರಕರ್ತರೊಂದಿಗೆ ಮಾತನಾಡಿದ ಯಡಿಯೂರಪ್ಪ