ಕೊರೋನಾ ಭೀತಿ: ಬೆಳಗಾವಿ ಜಿಲ್ಲೆಯ 118 ಜನರ ಮೇಲೆ ತೀವ್ರ ನಿಗಾಃ, ಗಡಿ ಭಾಗಗಳಲ್ಲಿ ಕಟ್ಟೆಚ್ಚರ: ಜಿಲ್ಲಾಧಿಕಾರಿ ಬೊಮ್ಮನಹಳ್ಳಿ

ಬೆಳಗಾವಿ: ಕೊರೋನಾ ಭೀತಿ ಹಿನ್ನೆಲೆ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದ್ದು ಜಿಲ್ಲೆಯಲ್ಲಿ ಕೊರೋನಾ ವೈರಸ್ ಶಂಕಿತರ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಜಿಲ್ಲೆಗೆ ವಿದೇಶದಿಂದ ಇದುವರೆಗೆ 134 ಜನರು ಆಗಮಿಸಿದ್ದು, ಅದರಲ್ಲಿ ಮೂರು ಜನರು

Read More

WhatsApp
Follow by Email