
ಕೊರೋನಾ ದೃಢಪಟ್ಟ ಮಾಹಿತಿಯನ್ನು ರಾಜ್ಯ ಬುಲೆಟ್ ಪ್ರಕಟಿಸಿದೆ.
ಬೆಳಗಾವಿ ಜಿಲ್ಲೆಯ ಒಟ್ಟು ಏಳು ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ.ರಾಜ್ಯದಲ್ಲಿ ವ್ಯಾಪಕವಾಗಿ ಕೊರೊನಾ ಸೋಂಕು ಹರಡುತ್ತಿದ್ದು, ಕುಂದಾನಗರಿ ಬೆಳಗಾವಿಯಲ್ಲಿ ೨ ಬಾರಿಗೆ ಕೊರೊನಾ ಪ್ರಕರಣ ಬೆಳಕಿಗೆ ಬಂದಿದೆ.
ಈಗಾಗಲೇ ಅನೇಕರ ಜನರ ಗಂಟಲು ದ್ರವ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದ್ದು,ಈ ಪೈಕಿ ನಾಲ್ಕು ಜನರಿಗೆ ಸೋಂಕು ದೃಢಪಟ್ಟಿದೆ