Day: April 9, 2020
ಮುಧೋಳದಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನಲೆ ಶಾಸಕರ ಕಚೇರಿಯ ಸಿಬ್ಬಂದಿಗಳಿಂದ ಯಾದವಾಡಾ ಗ್ರಾಮದ ಜನತೆಗೆ ಜಾಗೃತಿಯನ್ನು ಮೂಡಿಸಲಾಯಿತು
ಮೂಡಲಗಿ: ಬಾಗಲಕೋಟ ಜಿಲ್ಲೆಯ ಮುಧೋಳದಲ್ಲಿ ಕೊರೊನಾ ಸೊಂಕು ಧೃಡಪಟ್ಟಿರುವ ಹಿನ್ನಲೆಯಲ್ಲಿ ಮೂಡಲಗಿ ತಾಲೂಕಿನ ಕೊನೆಯ ಭಾಗವಾಗಿರುವ ಯಾದವಾಡ ಜಿಲ್ಲಾ ಪಂಚಾಯತ ಕ್ಷೇತ್ರಗಳಲ್ಲಿ ತಾಲೂಕಾಡಳಿತ ಮತ್ತು ಟೀಮ್ ಎನ್‍ಎಸ್‍ಎಫ್ ಸಂಚರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.ಬುಧವಾರದಂದು ಮುಧೋಳದ