ಬ್ರೇಕಿಂಗ್ ನ್ಯೂಸ್ ಬೆಳಗಾವಿಗೆ ದೊಡ್ಡ ಆಘಾತ: ಮತ್ತೆ ಇಂದು 17 ಜನರಿಗೆ ಕೊರೋನಾ ಸೋಂಕು ದೃಢ 16/04/202016/04/2020 admin ಬೆಳಗಾವಿಯಲ್ಲಿ ಒಂದೇ ದಿನ 17 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 37ಕ್ಕೆ ಏರಿದಂತಾಗಿದೆ.ಹಿರೇಬಾಗೇವಾಡಿಯ 9 ಜನರಿಗೆ ಸೋಂಕಿರುವುದು ಇಂದು ದೃಢಪಟ್ಟಿದೆ. ಇವರೆಲ್ಲ ನಿಜಾಮುದ್ದೀನ್ ಧರ್ಮಸಭೆಗೆ ಹಾಜರಾಗಿ ಹಿಂದಿರುಗಿದವರ ಜೊತೆ ಸಂಪರ್ಕಕ್ಕೆ ಬಂದಿದ್ದರು ಎಂದು ಗೊತ್ತಾಗಿದೆ. Share