ಮಗಳನ್ನು ಭೇಟಿಯಾದ ದೂರದಿಂದಲೇ ನೋಡಿ ಕಣ್ಣೀರು ಹಾಕಿದ್ದ ನರ್ಸ್​ ಸುಗಂಧಾ

ಬೆಳಗಾವಿ: ಕೋವಿಡ್​ 19 ಸೋಂಕಿತರ ಚಿಕಿತ್ಸೆಯಲ್ಲಿ ನಿರಂತರವಾಗಿ ತೊಡಗಿಕೊಂಡಿದ್ದ ಕರೊನಾ ವಾರಿಯರ್​ ನರ್ಸ್​ ಸುಗಂಧಾ ಕೊನೆಗೂ ಮನೆಗೆ ಮರಳಿದ್ದಾರೆ. ಅಮ್ಮ ಮನೆಗೆ ಬರುತ್ತಿರುವ ಸುದ್ದಿ ತಿಳಿದು ಅವರ ಮಗಳು ಓಡೋಡಿ ಬಂದು ಅಮ್ಮನನ್ನು ಅಪ್ಪಿಕೊಂಡು,

Read More

WhatsApp
Follow by Email