ಬ್ರೇಕಿಂಗ್ ನ್ಯೂಸ್ ಬೆಳಗಾವಿಯಲ್ಲಿ ಮತ್ತೊಂದು ಕೊರೊನಾ ಸೋಂಕು ಪತ್ತೆ..ಬೆಚ್ಚಿ ಬಿದ್ದ ಕುಂದಾನಗರಿ ಜನ 18/04/202018/04/2020 admin ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಮತ್ತೊಂದು ಕೊರೊನಾ ಸೋಂಕು ಪತ್ತೆಯಾಗಿದ್ದು. ಹಿರೇಬಾಗೇವಾಡಿಯ ವ್ಯಕ್ತಿಯಲ್ಲಿ ಸೋಂಕು ದೃಢವಾಗಿದೆ. ಈ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 42ಕ್ಕೆ ಏರಿಕೆಯಾಗಿದ್ದು ಸಧ್ಯ ತೀವ್ರ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.ಹಿರೇಬಾಗೇವಾಡಿಯ 45 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈತನಿಗೆ 128ನೇ ಸೋಂಕಿತ ವ್ಯಕ್ತಿಯಿಂದ ಕೊರೊನಾ ಸೋಂಕು ಹರಡಿದೆ ಎಂಬ ಮಾಹಿತಿ ಲಭ್ಯವಾಗಿದೆ. Share