
12 ಜಿಲ್ಲೆಗಳಲ್ಲಿ ಕಳೆದ 28 ದಿನಗಳಲ್ಲಿ ಯಾವುದೇ ಹೊಸ ಪ್ರಕರಣಗಳು ದಾಖಲಾಗಿಲ್ಲ. ಅದರೊಂದಿಗೆ 14 ದಿನಗಳಲ್ಲಿ ಹೊಸ ಪ್ರಕರಣಗಳು ದಾಖಲಾಗದ ಜಿಲ್ಲೆಗಳ ಸಂಖ್ಯೆ 78ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕಳೆದ ತಿಂಗಳಿಗೆ ಹೋಲಿಸಿದಲ್ಲಿ ಕೋವಿಡ್ ಚಿಕಿತ್ಸೆಗೆ ಮೀಸಲಾದ ಆಸ್ಪತ್ರೆಗಳ ಸಂಖ್ಯೆಯಲ್ಲಿ ಮೂರುವರೆ ಪಟ್ಟು ಹೆಚ್ಚಳವಾಗಿದೆ. ಐಸೋಲೇಷನ್ ವಾರ್ಡ್ಗಳ ಸಂಖ್ಯೆಯಲ್ಲಿ 3.6 ಪಟ್ಟು ಹೆಚ್ಚಳವಾಗಿದೆ.
ಕಳೆದ ಮಾರ್ಚ್ 22ರಂದು ದೇಶಾದ್ಯಂತ 14,915 ಮಾದರಿಗಳನ್ನು ಪರೀಕ್ಷೆ ಮಾಡಲಾಗಿತ್ತು