ಬ್ರೇಕಿಂಗ್ ನ್ಯೂಸ್ ಬಸವೇಶ್ವರರ ಹಾಗೂ ಶಿವಾಜಿ ಮಹಾರಾಜರ ಜಯಂತಿಯನ್ನು ಸರಳ ರೀತಿಯಲ್ಲಿ ಆಚರಣೆ 26/04/202026/04/2020 admin ರಾಯಬಾಗ : ಪಟ್ಟಣದ ಮಿನಿವಿಧಾನ ಸೌಧದಲ್ಲಿ ರವಿವಾರ ಬಸವೇಶ್ವರರ ಹಾಗೂ ಶಿವಾಜಿ ಮಹಾರಾಜರ ಜಯಂತಿ ಉತ್ಸವವನ್ನು ಆಚರಿಸಲಾಯಿತು. ತಹಶೀಲ್ದಾರ ಚಂದ್ರಕಾಂತ ಭಜಂತ್ರಿ ಅವರು ಬಸವೇಶ್ವರರ ಹಾಗೂ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು Share