ರಾಜ್ಯದಲ್ಲಿ ಮತ್ತೆ ಇಂದು 8 ಕೊರೊನಾ ಪಾಸಿಟಿವ್ ಪತ್ತೆ

ಬೆಂಗಳೂರು : ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿದ್ದು, ಇಂದು 8 ಜನರಿಗೆ ಕೊರೊನಾ ವೈರಸ್ ದೃಢವಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 520 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 1, ಕಲಬುರ್ಗಿಯಲ್ಲಿ 6, ಗದಗ 1 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ.

ಇನ್ನು ಕರ್ನಾಟಕದಲ್ಲಿ ಈವರೆಗೆ ಕೊರೊನಾ ವೈರಸ್ ಗೆ 20 ಮಂದಿ ಬಲಿಯಾಗಿದ್ದಾರೆ.
Share
WhatsApp
Follow by Email