ರಾಜ್ಯದಲ್ಲಿ ಒಂದೇ ದಿನ 34 ಮಂದಿಯಲ್ಲಿ ಕೊರೊನಾ ಪಾಸಿಟಿವ್ : ಸೋಂಕಿತರ ಸಂಖ್ಯೆ 313ಕ್ಕೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಮಾರಕ ಕೊರೊನಾ ವೈರಸ್ ತೀವ್ರ ಆತಂಕ ತಂದೊಡ್ಡಿದೆ. ಕರ್ನಾಟಕದಲ್ಲಿ ಒಂದೇ ದಿನ 34 ಮಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದ್ದು, ಹೆಚ್ಚು ಭೀತಿ ಎದುರಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 313ಕ್ಕೆ

Read More

WhatsApp
Follow by Email