Month: April 2020
ಕೊರೊನಾ ವೈರಸ್ ಜಾಗೃತಿ : ಮನೆಯಿಂದ ಬರಬೇಡಿ ಎಂದು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮನವಿ !.
ಕರೋನಾ ವೈರಸ್ ಮುಂಜಾಗ್ರತೆ ಬಗ್ಗೆ ನಿಡಸೋಸಿ ಗ್ರಾಮದಲ್ಲಿ ಶ್ರೀ ದುರದುಂಡೇಶ್ವರ ಮಠದ ಜಗದ್ಗುರು ಶಿವಲಿಂಗೇಶ್ವರ ಮಹಾ ಸ್ವಾಮೀಜಿ ಅವರು ಭಕ್ತರಲ್ಲಿ ಜಾಗೃತಿ ಅಭಿಯಾನ ಇಂದು ಹಮ್ಮಿಕೊಂಡಿದರು. ಕೊರೊನಾ ವೈರಸ್ ಬಗ್ಗೆ ಜನರು ಜಾಗೃತರಾಗದ ಹಿನ್ನೆಲೆ
