ಸಿದ್ದು ಸವದಿ ಅಭಿಮಾನಿ ಬಳಗದಿಂದ ಬಡಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ರಬಕವಿ-ಬನಹಟ್ಟಿ : ಈ ನರಭಕ್ಷಕ ಕರೋನಾ ರೋಗದಿಂದ ಸಂಕಷ್ಟದಲ್ಲಿರುವ ರಬಕವಿ-ಬನಹಟ್ಟಿ, ರಾಮಪೂರ, ಹೊಸೂರ ಸಾವಿರಕ್ಕೂ ಅಧಿಕ ಬಡ ಕುಟುಂಬಗಳಿಗೆ ಸಹಾಯ ಮಾಡಬೇಕೆಂಬ ಉದ್ದೇಶವನ್ನಿಟ್ಟುಕ್ಕೊಂಡು ಆಹಾರ ಕಿಟ್ ತಯಾರಿಸುವ ಕೆಲಸದಲ್ಲಿ ನಿರತರಾಗಿರುವ ಸಿದ್ದು ಸವದಿ ಅಭಿಮಾನಿ

Read More

ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ದಿನದಿಂದ ಯಾವುದೇ ಪಾಸಿಟಿವ್ ರೋಗಿಗಳ ಕಂಡು ಬಂದಿಲ್ಲ: ಜಿಲ್ಲಾಧಿಕಾರಿ ಕ್ಯಾ ಕೆ. ರಾಜೇಂದ್ರ

ಜಮಖಂಡಿ: ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ದಿನದಿಂದ ಯಾವುದೇ ಪಾಸಿಟಿವ್ ರೋಗಿಗಳ ಕಂಡು ಬಂದಿಲ್ಲ, ಚಿಕಿತ್ಸೆ ಪಡೆದುಕೊಂಡ ಗುಣಮುಖರಾಗಿರುವ 6 ಜನರನ್ನು ಡಿಸ್‌ಸಾರ್ಜ್ ಮಾಡುವ ಪ್ರಕ್ರೀಯೆ ನಡೆದಿದೆ ವರದಿಗಾಗಿ ಕಾಯುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಕ್ಯಾ ಕೆ.

Read More

WhatsApp
Follow by Email