Month: April 2020
ಕೋವಿಡ್-19 ಪರೀಕ್ಷಾ ಪ್ರಯೋಗಾಲಯಕ್ಕೆ ಚಾಲನೆ ನೀಡಿದ ಸಚಿವ ಜಗದೀಶ್ ಶೆಟ್ಟರ್
ಬೆಳಗಾವಿ : ಜಿಲ್ಲೆಗೆ ಹೊಸದಾಗಿ ಮಂಜೂರಾಗಿರುವ ಕೋವಿಡ್-19 ಗೆ ಸಂಬಂಧಿಸಿದತೆ ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸುವ ಪ್ರಯೋಗಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಗುರುವಾರ (ಏ.23) ಚಾಲನೆ ನೀಡಿದರು.ಇಲ್ಲಿನ ನೆಹರೂ ನಗರದ
