ಒಂದು ಕೋಟಿ ರೂಪಾಯಿ ಚೆಕ್ ಮುಖ್ಯಮಂತ್ರಿಗಳ ನಿಧಿಗೆ ಹಸ್ತಾಂತರ

ಬೆಂಗಳೂರು : ಇಂದು ಬೆಂಗಳೂರಿನ‌ಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ ಎಸ್ ಯಡಿಯೂರಪ್ಪನವರ ಕೃಷ್ಣಾ ಕಚೇರಿಯಲ್ಲಿ ಬೆಳಗಾವಿಯ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್ ವತಿಯಿಂದ ಒಂದು ಕೋಟಿ ರೂಪಾಯಿಗಳ ಚೆಕ್‌ನ್ನು ಮಾಜಿ ಸಚಿವರಾದ ಹಾಗೂ ಶಾಸಕರಾದ ಉಮೇಶ ಕತ್ತಿ, ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಬಿಜೆಪಿ ಕಾರ್ಯಕಾರಣಿ ಸದಸ್ಯರಾದ ಹನುಮಂತ ಕೊಟಬಾಗಿ ಹಾಗೂ ರಾಜೇಂದ್ರ ದೇಸಾಯಿ ನೇತೃತ್ವದಲ್ಲಿ ವಿತರಿಸಲಾಯಿತು.
Share

WhatsApp
Follow by Email