ಬ್ರೇಕಿಂಗ್ ನ್ಯೂಸ್ ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಪಾಸಿಟಿವ್ ಕೇಸ್ 02/05/202002/05/20201 min read admin ಬೆಳಗಾವಿ- ಶನಿವಾರ ಬೆಳಗಿನ ರಾಜ್ಯದ ಹೆಲ್ತ್ ಬುಲಿಟೀನ್ ಬಿಡುಗಡೆ ಆಗಿದೆ ,ಜಿಲ್ಲೆಯಲ್ಲಿ ಇಂದು ಮೊತ್ತೊಂದು ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 73 ಕ್ಕೇರಿದೆಹಿರೇಬಾಗೇವಾಡಿಯ ಶಂಕಿತನಿಗೆ ಸೊಂಕು ಇರುವದು ದೃಡವಾಗಿದ್ದು,ಹಿರೇಬಾಗೇವಾಡಿ ಗ್ರಾಮದಲ್ಲಿ ಸೊಂಕಿತರ ಸಂಖ್ಯೆ 37 ಕ್ಕೇರಿದಂತಾಗಿದೆ . Share