
ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕೊರೋನಾ ಸೋಂಕು ತಗುಲಿ ಜೀವಹಾನಿಯಾದರೆ 30ಲಕ್ಷ ರೂಗಳ ಪರಿಹಾರಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಅನುಮೋದನೆ ನೀಡಿದ್ದು,ನಮ್ಮೆಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಹೇಳಿದರು.