
ಬಸವರಾಜ ನಿಂಗಪ್ಪ ಹಡಪದ ಅವರಿಗೆ ಸೇರಿದ ಈ ಅಂಗಡಿಯಲ್ಲಿ ಪ್ಲಾಸ್ಟಿಕ್ ಬಾಟಲಿಗಳು, ಅಗರಬತ್ತಿ ಸೇರಿದಂತೆ ಸುಮಾರು 1 ಲಕ್ಷ ರೂಪಾಯಿ ಮೌಲ್ಯದÀ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕದಳ ಸಿಬ್ಬಂದಿಯಿAದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು ಶಾರ್ಟಸರ್ಕ್ಯೂಟನಿಂದ ಈ ಅವಘÀಡ ನಡೆದಿದೆ ಎನ್ನಲಾಗಿದೆ. ಈ ಕುರಿತು ಸವದತ್ತಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ