ಬ್ರೇಕಿಂಗ್ ನ್ಯೂಸ್ ಬೆಂಕಿ ಅವಘಡ : ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ 06/05/202006/05/20201 min read admin ಸವದತ್ತಿ: ಸ್ಥಳೀಯ ಯಲ್ಲಮ್ಮನಗುಡ್ಡದಲ್ಲಿರುವ ಅಗರಬತ್ತಿ ಗೋದಾಮಿಗೆ ಬುಧವಾರ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭoವಿಸಿದ ದುರ್ಘಟನೆ ನಡೆದಿದೆ.ಬಸವರಾಜ ನಿಂಗಪ್ಪ ಹಡಪದ ಅವರಿಗೆ ಸೇರಿದ ಈ ಅಂಗಡಿಯಲ್ಲಿ ಪ್ಲಾಸ್ಟಿಕ್ ಬಾಟಲಿಗಳು, ಅಗರಬತ್ತಿ ಸೇರಿದಂತೆ ಸುಮಾರು 1 ಲಕ್ಷ ರೂಪಾಯಿ ಮೌಲ್ಯದÀ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕದಳ ಸಿಬ್ಬಂದಿಯಿAದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು ಶಾರ್ಟಸರ್ಕ್ಯೂಟನಿಂದ ಈ ಅವಘÀಡ ನಡೆದಿದೆ ಎನ್ನಲಾಗಿದೆ. ಈ ಕುರಿತು ಸವದತ್ತಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ Share