![](http://kannadatoday.in/wp-content/uploads/2020/05/13265227007f8e84d47946ed14fef3cbaf4cf9487d28ddaa48ec0ad7c35809d5b6cb324a0.jpg)
ಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ 3,041 ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಈ ಮೂಲಕ ಈ ಮೂಲಕ ಸೋಂಕಿತರ ಸಂಖ್ಯೆ 50 ಸಾವಿರಕ್ಕೆ ಏರಿಕೆಯಾಗಿದೆ. ಮುಂಬೈನಲ್ಲಿಯೇ 1,635 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಇನ್ನು ಪುಣೆಯಲ್ಲಿ ಸೋಂಕಿನ ಪ್ರಕರಣಗಳ ಸಂಖ್ಯೆ 5 ಸಾವಿರ ದಾಟಿದ್ದರೆ. 251 ಮಂದಿ ಸಾವನ್ನಪ್ಪಿದ್ದಾರೆ. ನಾಸಿಕ್ ನಲ್ಲಿ 1,570, ಲಾತೂರ್ ನಲ್ಲಿ 1,570, ಕೊಲ್ಹಾಪುರದಲ್ಲಿ 504 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ