ಕೊರೋನಾ ಎರಡನೇ ಅಲೆ ನಿಯಂತ್ರಿಸಲು ಜಾರಿಯಾಗಿರುವ ಲಾಕ್ ಡೌನ್ ನಡುವೆಯೂ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಒಟ್ಟು 6 ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು: ಕೊರೊನಾ ಎರಡನೇ ನಿಯಂತ್ರಿಸಲು ಜಾರಿಯಾಗಿರುವ
Day: May 21, 2021
ರಾಜ್ಯದಲ್ಲಿ ಇನ್ನೂ 14 ದಿನ ಲಾಕ್‌ಡೌನ್ ವಿಸ್ತರಣೆ; ಜೂನ್ 7 ರವರೆಗೆ ಕಠಿಣ ನಿರ್ಬಂಧ ಜಾರಿ!
ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು
ನಾಳೆ ಕೇಂದ್ರದಿಂದ ರಾಜ್ಯಕ್ಕೆ 10ಸಾವಿರ ಬ್ಲ್ಯಾಕ್ ಫಂಗಸ್ ಮೆಡಿಸಿನ್ ಲಭ್ಯ:ಅಶೋಕ್
ನಾಳೆ ಕೇಂದ್ರದಿಂದ ರಾಜ್ಯಕ್ಕೆ 10ಸಾವಿರ ಬ್ಲ್ಯಾಕ್ ಫಂಗಸ್ ಮೆಡಿಸಿನ್ ಲಭ್ಯವಾಗಲಿದ್ದು, ಅದನ್ನು ರಾಜ್ಯಕ್ಕೆ ಇನ್ನೂ ಹೆಚ್ಚು ಹಂಚಿಕೆ ಮಾಡುವಂತೆ ಸದಾನಂದ ಗೌಡರ ಮೂಲಕ ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡಲಾಗುವುದು ಎಂದು ಸಚಿವ ಆರ್.
ಬ್ಲ್ಯಾಕ್ ಫಂಗಸ್ ವಿರುದ್ಧ ಮುನ್ನೆಚ್ಚರಿಕೆ ಹೇಗೆ? ಐಸಿಎಂಆರ್ ನೀಡಿದ ಸಲಹೆಗಳು…
ನವದೆಹಲಿ: ಕೋವಿಡ್ ಸೋಂಕಿತರಿಗೆ ಅಪಾಯಕಾರಿ ಪರಿಣಮಿಸುತ್ತಿರುವ ಬ್ಲ್ಯಾಕ್ ಫಂಗಸ್ ಕುರಿತಂತೆ ಐಸಿಎಂಆರ್ ಮಾರ್ಗಸೂಚಿ ಮತ್ತು ಸಲಹೆಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಬ್ಲ್ಯಾಕ್ ಫಂಗಸ್ ಸಮಸ್ಯೆಯು ದಿನೇ ದಿನೇ ಏರುತ್ತಲೇ ಇದ್ದು, ಮಹಾರಾಷ್ಟ್ರದಲ್ಲಿ ಹೆಚ್ಚಿನ ಜನರು ಬ್ಲ್ಯಾಕ್
ಬಾಲಿವುಡ್ ಸಿನಿಮಾದಲ್ಲಿ ಕನ್ನಡದ ನಟ ಜೆ.ಕೆ
ಸ್ಯಾಂಡಲ್ವುಡ್ನಲ್ಲಿ ಜೆಕೆ ಎಂದೇ ಖ್ಯಾತರಾಗಿರುವ ನಟ ಕಾರ್ತಿಕ್ ಜಯರಾಮ್ ಕಾಲಿವುಡ್ನಲ್ಲಿ ಖಾತೆ ತೆರೆದ ನಂತರ ಮತ್ತೆ ಬಾಲಿವುಡ್ನತ್ತ ಮುಖ ಮಾಡಿದ್ದಾರೆ. ಈಗಾಗಲೇ ಕಿರುತೆರೆಯಲ್ಲಿ ರಾವಣನಾಗಿ ಹಾಗೂ ಓ ಪುಷ್ಪ ಐ ಹೇಟ್ ಟಿಯರ್ಸ್ ಸಿನಿಮಾದ
ಹಾಲ್ ಆಫ್ ದ ಫೇಮ್‍ನಲ್ಲಿ ಅನಿಲ್ ಕುಂಬ್ಳೆ ಸಾಧನೆಗಳ ಸಂಭ್ರಮಾಚರಣೆ
ಐಸಿಸಿ ತನ್ನ ವೆಬ್‍ಸೈಟ್‍ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋವೊಂದರಲ್ಲಿ, ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ, ಕುಮಾರ್ ಸಂಗಕ್ಕಾರ, ತಾನು ಅನಿಲ್ ಕುಂಬ್ಳೆ ಅವರ ಜೊತೆ ಕ್ರಿಕೆಟ್ ಆಡಿದ್ದ ದಿನಗಳ ಕೆಲವು ಕ್ಷಣಗಳನ್ನ ಹಂಚಿಕೊಂಡಿದ್ದಾರೆ. ಭಾರತ
ಎರಡು ತಿಂಗಳು ಸಮಯವಿದೆ, ಆರಾಮಾಗಿ ಆದಾಯ ತೆರಿಗೆ ಸಲ್ಲಿಸಿ : ಕೇಂದ್ರ ಸರ್ಕಾರ
ಪ್ರತಿಯೊಬ್ಬ ತೆರಿಗೆದಾರರು ಕೊರೋನಾ ಕಾರಣ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ದೃಷ್ಟಿಯಿಂದ ತೆರಿಗೆದಾರರಿಗೆ ಕೊಂಚಮಟ್ಟಿಗೆ ರಿಲೀಫ್ ನೀಡುವ ಕಾರಣ ಕೆಲವು ತೆರಿಗೆ ನಿಯಮಗಳ ಅನುಸರಣೆಯಲ್ಲಿ ವಿಸ್ತರಣೆ ನೀಡಲಾಗಿದೆ ಎಂದು ಸಿಬಿಡಿಟಿ ಹೇಳಿದೆ. ಆದಾಯ ತೆರಿಗೆ ಪಾವತಿಯ
ಸಿದ್ದರಾಮಯ್ಯನವರ ಹಿಂದಿನ ತಂತ್ರಗಾರಿಕೆಯನ್ನು ಅವರಿಗೇ ತಿರುಗಿಸಿಬಿಟ್ಟ ಬಿಎಸ್ವೈ ಬೆಂಗಳೂರು: ಈ ಹಿಂದೆ ತಾವು ಮುಖ್ಯಮಂತ್ರಿಯಾಗಿದ್ದ ವೇಳೆ ಹೂಡಿದಂತಹ ತಂತ್ರಗಾರಿಕೆ, ವಿರೋಧ ಪಕ್ಷದ ಸಿದ್ದರಾಮಯ್ಯನವರಿಗೆ ತಿರುಗುಬಾಣವಾಗಿದೆ. ಸಿದ್ದರಾಮಯ್ಯನವರು ಜಿಲ್ಲಾಧಿಕಾರಿಗಳ ಜೊತೆ ಸಂವಾದ ನಡೆಸಲು ಮುಂದಾಗಿದ್ದರು. ಇದೇ
ಕೊರೊನಾ: ಕರ್ನಾಟಕದಲ್ಲಿ 40 ಸಾವಿರ ಮಕ್ಕಳಿಗೆ ಕೊವಿಡ್ ಪಾಸಿಟಿವ್!
ಬೆಂಗಳೂರು, ಮೇ 21: ಕರ್ನಾಟಕದಲ್ಲಿ ಕೊರೊನಾವೈರಸ್ ಮಕ್ಕಳಿಗೆ ಅಂಟಿಕೊಳ್ಳುತ್ತಿರುವ ಆತಂಕ ಹೆಚ್ಚಿಸುತ್ತಿದೆ. ಕಳೆದ ಎರಡು ತಿಂಗಳಿನಲ್ಲಿ 40,000ಕ್ಕೂ ಹೆಚ್ಚು ಮಕ್ಕಳಲ್ಲಿ ಕೊವಿಡ್-19 ಸೋಂಕು ಕಾಣಿಸಿಕೊಂಡಿರುವುದು ವರದಿಯಾಗಿದೆ. ಕಳೆದ ಮಾರ್ಚ್ 18ರಿಂದ ಇತ್ತೀಚಿನ ಎರಡು ತಿಂಗಳಿನಲ್ಲಿ