ಬೆಂಗಳೂರು: ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಇಂದು ಬುಧವಾರ ಉದ್ಘಾಟನೆಗೊಂಡಿದ್ದು ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ನಂತರ ಮಾತನಾಡಿದ ಅವರು, ಇಂದು ಭಾರತದ ಶಕ್ತಿ ಇಡೀ ವಿಶ್ವಕ್ಕೆ
Year: 2022
ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾದರೆ ಕಾರ್ಯಾಕಾರಿ ಸಮಿತಿ ಚುನಾವಣೆ ನಡೆಸುತ್ತೇನೆ : ಸಂಸದ ಶಶಿ ತರೂರ್
ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ತಾವು ಆಯ್ಕೆಯಾದರೆ ಕಾರ್ಯಕಾರಿ ಸಮಿತಿ ಚುನಾವಣೆ ನಡೆಸುತ್ತೇನೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಘೋಷಣೆ ಮಾಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷೀಯ ಅಭ್ಯರ್ಥಿ ಶಶಿ ತರೂರ್ ಅವರು, ತಾವು
ಅಪ್ಪು ಗಂಧದ ಗುಡಿ ಗೆ ಶುಭಾಶಯ ತಿಳಿಸಿದ ಮೋದಿ!
ಪುನೀತ್ ರಾಜಕುಮಾರ ಅವರು ಕಾಣಿಸಿಕೊಂಡ ಕರ್ನಾಟಕ ರತ್ನ, ಪವರ್ಸ್ಟಾರ್ ಡಾ.ಪುನೀತ್ ರಾಜ್ಕುಮಾರ್ ಅವರ ಕನಸಿನ ಕೂಸು ‘ಗಂಧದ ಗುಡಿ’ ಸಾಕ್ಷ್ಯ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಯೂಟ್ಯೂಬ್‍ನಲ್ಲಿ ರಿಲೀಸ್ ಆದ ಕೇವಲ ಒಂದೇ ಗಂಟೆಗಳಲ್ಲಿ ಈ
ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ ಹೆಚ್ಚಿಸಿದ ಸರ್ಕಾರ!
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಂತಸ ಸುದ್ದಿ ನೀಡಿದ್ದು, ಕಳೆದ ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ಬಗ್ಗೆ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಅವರು ಟ್ವಿಟರ್
5, 8ನೇ ತರಗತಿಗೆ ಬೋರ್ಡ್ ಪರೀಕ್ಷೆ; ಮೌಲ್ಯಮಾಪನ ಮಾಡಿ, ಪರೀಕ್ಷೆಯಲ್ಲ!
ಬೆಂಗಳೂರು: 5 ಮತ್ತು 8 ನೇ ತರಗತಿಗಳಿಗೆ ಬೋರ್ಡ್ ಮಾದರಿಯ ಪರೀಕ್ಷೆಗಳನ್ನು ನಡೆಸಬೇಕೆಂದು ಚರ್ಚೆ ನಡೆದಿದ್ದು, ಅದನ್ನು ಪರಿಚಯಿಸುವ ಸರ್ಕಾರದ ಯೋಜನೆಯು ಅದರ ಅನುಷ್ಠಾನದ ಬಗ್ಗೆ ಶಾಲೆಗಳು ಮತ್ತು ಸಂಸ್ಥೆಗಳಿಂದ ಮಿಶ್ರ ಪ್ರತಿಕ್ರಿಯೆಯನ್ನು ಪಡೆದುಕೊಂಡಿದ್ದು, ಮೌಲ್ಯಮಾಪನ
ಎಸ್.ಸಿ, ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಅನುಮೋದನೆ.
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪರಿಶಿಷ್ಟ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇಕಡ 15 ರಿಂದ 17ಕ್ಕೆ ಮತ್ತು ಪರಿಶಿಷ್ಟ
ವಿಧಾನಸೌಧಕ್ಕೆ ಬಾಂಬ್ ಬೆದರಿಕೆ; ಸಾಫ್ಟ್‌ವೇರ್ ಎಂಜಿನಿಯರ್ ಬಂಧನ
ಬೆಂಗಳೂರು: ವಿಧಾನಸೌಧದಲ್ಲಿ ಬಾಂಬ್ ಇರಿಸಿರುವುದಾಗಿ ಶುಕ್ರವಾರ ಬೆದರಿಕೆ ಬಂದಿದ್ದು, ಈ ವಿಷಯದ ಕುರಿತು ಸಾಫ್ಟ್‌ವೇರ್ ಎಂಜಿನಿಯರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಕಚೇರಿಗೆ ಕರೆ ಮಾಡಿದ್ದ ಆರೋಪಿ, ‘ವಿಧಾನಸೌಧದಲ್ಲಿ ಬಾಂಬ್ ಇರಿಸಲಾಗಿದೆ. ಸದ್ಯದಲ್ಲೇ
Bigg Boss 9: ಈ 9 ಮಂದಿ ಮೇಲಿದೆ ಈ ವಾರದ ಎಲಿಮಿನೇಶನ್ !
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್–9ರ ಎರಡನೇ ವಾರದ ಎಲಿಮಿನೇಶನ್‌ಗೆ ಕ್ಷಣಗಣನೆ ಶುರುವಾಗಿದೆ. ಈ ವಾರ 9 ಮಂದಿ ನಾಮಿನೇಟ್ ಆಗಿದ್ದು, ಹೊರಹೋಗುವ ಸ್ಪರ್ಧಿ ಯಾರು ಎಂಬ ಕುತೂಹಲ ಮನೆ ಮಾಡಿದೆ. ಪ್ರಶಾಂತ್ ಸಂಬರಗಿ,
ಟಿಪ್ಪು ಎಕ್ಸ್‌ಪ್ರೆಸ್ ಇನ್ನು ಮುಂದೆ ‘ಒಡೆಯರ್’ ಎಕ್ಸ್‌ಪ್ರೆಸ್ !
ಮೈಸೂರು: ಮೈಸೂರು– ಬೆಂಗಳೂರು ನಡುವೆ ಸಂಚರಿಸುತ್ತಿರುವ ‘ಟಿಪ್ಪು ಎಕ್ಸ್‌ಪ್ರೆಸ್’ ಎಂದಿರುವ ರೈಲಿನ ಹೆಸರನ್ನು ‘ಒಡೆಯರ್ ಎಕ್ಸ್‌ಪ್ರೆಸ್’ ಎಂದು ಬದಲಾಯಿಸಿ ಕೇಂದ್ರ ರೈಲ್ವೆ ಮಂಡಳಿ ಶುಕ್ರವಾರ ಆದೇಶ ಹೊರಡಿಸಿದೆ. ಮೈಸೂರು– ತಾಳಗುಪ್ಪ ಎಕ್ಸ್‌ಪ್ರೆಸ್ ರೈಲಿಗೆ ‘ಕುವೆಂಪು
ಕೆಪಿಎಸ್‌ಸಿ ಇಂದ 5 ವಿವಿಧ ಇಲಾಖೆಗಳ ಹುದ್ದೆಗೆ ನೇಮಕ ಅಧಿಸೂಚನೆ ಪ್ರಕಟ:
ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ಸರ್ಕಾರ ಅಧೀನದ ವಿವಿಧ 5 ಇಲಾಖೆಗಳ ವಿವಿಧ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಆ ಹುದ್ದೆಗಳು ಯಾವುವು, ಹುದ್ದೆಗಳ ಸಂಖ್ಯೆ, ಅರ್ಜಿಗೆ ದಿನಾಂಕಗಳು, ವಿದ್ಯಾರ್ಹತೆಗಳೇನು ಎಂದು