Month: August 2022
IND vs PAK: 5 ವಿಕೆಟ್‌ಗಳಿಂದ ಭಾರತಕ್ಕೆ ರೋಚಕ ಜಯ!
India vs Pakistan T20 Asia Cup 2022 Highlights: ಏಷ್ಯಾದ ದೈತ್ಯ ತಂಡಗಳಾದ ಟೀಮ್ ಇಂಡಿಯಾ ಮತ್ತು ಪಾಕಿಸ್ತಾನ ತಂಡಗಳು ಈ ವರ್ಷ ಮೊದಲ ಬಾರಿ ಮುಖಾಮುಖಿಯಾದವು. ರಾಜಕೀಯ ಬಿಕ್ಕಟ್ಟಿನ ಕಾರಣ ಕೇವಲ
ಐಎಎಸ್ ಅಧಿಕಾರಿಗಳಿಗೆ ಪಾಠ ಮಾಡಲಿರುವ ಗ್ರಾಮ ಪಂಚಾಯತ್ ಅಧ್ಯಕ್ಷ!!
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ದೇವಗೊಂಡನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಂದ್ರ ಅವರು ಉತ್ತರಾಖಂಡ ರಾಜ್ಯದ ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್ನಲ್ಲಿ ಸುಮಾರು 500 ತರಬೇತಿ ನಿರತ ಐಎಎಸ್
ಗುಜರಾತ್ ನಲ್ಲಿ ಲೋಕಾರ್ಪಣೆ ಗೊಂಡ ಅಟಲ್ ಸೇತುವೆಯ ವಿಶೇಷತೆ ಏನು?
ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನಗರದಲ್ಲಿರುವ ಸಬರಮತಿ ನದಿ ದಾಟಲು ನೂತನ ನಿರ್ಮಿಸಿದ್ದ ಪ್ರಸಿದ್ಧ ಅಟಲ್ ಸೇತುವೆಯನ್ನು ಶನಿವಾರ (ಆಗಸ್ಟ್ 27) ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ. ಈ ಸೇತುವೆಯನ್ನು ವಿಶೇಷವಾಗಿ
ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೂ ಸಮ್ಮೇಳನ.
ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರ ಹಾಗೂ ಆವರಣದ ನವೀಕೃತ ಕಟ್ಟಡಗಳ ಉದ್ಘಾಟನೆ ನೆರವೇರಿಸಿ ಬಸವರಾಜ ಬೊಮ್ಮಾಯಿ ಮಾತನಾಡಿದರು. ನಾವೆಲ್ಲರೂ ಕನ್ನಡಿಗರ ಏಳಿಗೆಗೆ ನಿರಂತವಾಗಿ ಕೆಲಸ ಮಾಡಬೇಕು. ಕನ್ನಡ ಎನ್ನುವುದು
ನಿತೀಶ್ ಕುಮಾರ್ ಬಹುಮತ ಸಾಬೀತಿಗೂ ಮುನ್ನ ಬಿಹಾರ ವಿಧಾನಸಭೆ ಸ್ಪೀಕರ್ ವಿಜಯ್ ಕುಮಾರ್ ರಾಜೀನಾಮೆ
ಪಾಟ್ನಾ: ಬಿಹಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಮಹಾ ಮೈತ್ರಿಕೂಟ, ಬಹುಮತ ಸಾಬೀತುಪಡಿಸುವ ಮುನ್ನವೇ ವಿಧಾನಸಭೆ ಸ್ಪೀಕರ್ ವಿಜಯ್ ಕುಮಾರ್ ಸಿನ್ನಾ ಬುಧವಾರ (ಆಗಸ್ಟ್ 24) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವರದಿ
ಬೆಂಗಳೂರಿನ ಮಂದಿ ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ‘ಕ್ಯೂ’ ನಿಲ್ಲಬೇಕಾಗಿಲ್ಲ! ಬಂದಿದೆ ಹೊಸ ವಿಧಾನ
ಬೆಂಗಳೂರಿನಲ್ಲಿ ಜನರು ಸರ್ಕಾರಿ ಆಸ್ಪತ್ರೆಗಳಲ್ಲಿ ಚೀಟಿ ಪಡೆದುಕೊಳ್ಳುವುದಕ್ಕಾಗಿ ಸಾಲಿನಲ್ಲಿ ನಿಂತುಕೊಳ್ಳಬೇಕಾಗಿತ್ತು. ಅದರ ಬದಲಿಗೆ ಆನ್‌ಲೈನ್ ಮೂಲಕವೇ ವೈದ್ಯರ ಭೇಟಿಗೆ ಸಮಯವನ್ನು ನಿಗದಿಪಡಿಸಿಕೊಳ್ಳಬಹುದು. ಇಂಥದೊಂದು ವ್ಯವಸ್ಥೆ ಜಾರಿಗೊಳಿಸುವುದಾಗಿ ಸ್ವತಃ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.
ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಕಡ್ಡಾಯವಲ್ಲ!
ಬೆಂಗಳೂರು: ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವುದು ಕಡ್ಡಾಯವಲ್ಲ ಎಂದು ಚುನಾವಣಾ ಆಯೋಗದ ಪ್ರಕಟಣೆ ಬಂದಿದೆ.ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯವಲ್ಲ. ಮತದಾರರು ಸ್ವಯಂಪ್ರೇರಿತರಾಗಿ
ಭಾರತದ ಮೊದಲ ಹೈಡ್ರೋಜನ್ ಬಸ್ ಅನಾವರಣ
ಡೀಸೆಲ್, ಪೆಟ್ರೋಲ್ ಬಳಕೆಯ ಬದಲಾಗಿ ಎಲೆಕ್ಟ್ರಿಕ್ ವಾಹನಗಳು ಮಾರುಕಟ್ಟೆಗೆ ಬಂದಿವೆ. ಇದೀಗ ಅದಕ್ಕೂ ಒಂದು ಹೆಜ್ಜೆ ಮುಂದಕ್ಕೆ ಸಾಗಿ ಹೈಡ್ರೋಜನ್ ವಾಹನಗಳ ಆವಿಷ್ಕಾರ ಆರಂಭವಾಗಿದೆ. ಅದೇ ನಿಟ್ಟಿನಲ್ಲಿ ಮಹಾರಾಷ್ಟ್ರದ ಪುಣೆಯ ಕೆಪಿಐಟಿ ಸಂಸ್ಥೆ ಕೇಂದ್ರೀಯ
ಇನ್ನು ಮುಂದೆ ಚಿಕ್ಕ ಮಕ್ಕಳಿಗೆ ಆಧಾರ್ ಕಾರ್ಡ್ ಮಾಡಿಸಲು ಮನೆ-ಮನೆಗೆ ಬರುತ್ತಾರೆ ಪೋಸ್ಟಮ್ಯಾನ್ ಗಳು!
ಹುಟ್ಟಿದ ಮಕ್ಕಳು ಹಾಗೂ ಹುಟ್ಟಿನಿಂದ ಐದು ವರ್ಷಗಳ ಮಕ್ಕಳ ಆಧಾರ್ ಕಾರ್ಡ್ ನೋಂದಣಿ ಮಾಡಿಸಲು ಕಚೇರಿಗಳನ್ನು ಸುತ್ತಬೇಕಿತ್ತು. ಆದರೆ ಈ ಸಮಸ್ಯೆಗೆ ಭಾರತೀಯ ಅಂಚೆ ಇಲಾಖೆ ಸಾಥ್ ಕೊಡುತ್ತಿದೆ. ಅಂಚೆ ಕಚೇರಿಯ ಸಿಬ್ಬಂದಿ ಈ