ಅಂತರ್‌ರಾಜ್ಯ ಜಲವಿವಾದಗಳಿಗೆ ಸಂಬಂಧಪಟ್ಟಂತೆ ಸಲಹೆ ನೀಡುವ ಸಲುವಾಗಿ ಒಂದು ಸಲಹಾ ಸಮಿತಿಯನ್ನು ರಚಿಸಬೇಕು ಎಂದು ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸಲಹೆ ನೀಡಿದ್ದಾರೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಬೆಂಗಳೂರು : ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶದ
Month: September 2023
ವಾಲ್ಮೀಕಿ ಮಠದ ಪ್ರಸನ್ನಾನಂದಪುರಿ ಸ್ವಾಮೀಜಿ ಪೀಠ ತ್ಯಾಗಕ್ಕೆ ಆಗ್ರಹ: ಬೆಂಗಳೂರಲ್ಲಿ ಅತೃಪ್ತರ ಸಭೆ
ವಾಲ್ಮೀಕಿ ಮಠದ ಪೀಠಾಧ್ಯಕ್ಷರಾಗಿರುವ ಪ್ರಸನ್ನಾನಂದಪುರಿ ಸ್ವಾಮೀಜಿ ಮದುವೆಯಾಗಿ ಸಂಸಾರಸ್ಥರಾಗಿದ್ದಾರೆ ಎಂಬ ಆರೋಪವಿದ್ದು, ಕೂಡಲೇ ಅವರು ಪೀಠ ತ್ಯಾಗ ಮಾಡಬೇಕು. ಬೆಂಗಳೂರು : ರಾಜ್ಯದ ಹರಿಹರದ ರಾಜನಹಳ್ಳಿಯಲ್ಲಿರುವ ವಾಲ್ಮೀಕಿ ಮಠದ ಪೀಠಾಧ್ಯಕ್ಷರಾಗಿರುವ ಪ್ರಸನ್ನಾನಂದಪುರಿ ಸ್ವಾಮೀಜಿ ಮದುವೆಯಾಗಿ ಸಂಸಾರಸ್ಥರಾಗಿದ್ದಾರೆ
ಯೋಗೇಶ್ವರ್ ನಿಮ್ಮ ನಾಲಗೆ ಬಿಗಿ ಇರಲಿ: ಸಂಸದ ಸುರೇಶ್
ಚನ್ನಪಟ್ಟಣ : 5 ವರ್ಷ ಬಿಜೆಪಿ ಸರ್ಕಾರ ಇದ್ದಾಗ ಮೆಡಿಕಲ್ ಕಾಲೇಜು ಮಾಡಲಿಲ್ಲ. ಅರಣ್ಯ ಮಂತ್ರಿ ಆಗಿದ್ರು, ಪ್ರವಾಸೋದ್ಯಮ ಮಂತ್ರಿ ಆಗಿದ್ರು. ಆಗ ಯಾಕೆ ಮೆಡಿಕಲ್ ಕಾಲೇಜು ಮಾಡಲಿಲ್ಲ. ಈಗ ಬಣ್ಣ ಹಾಕೊಂಡು ನಾಟಕ ಮಾಡಲು
ಭಾರತ ಬಲಿಷ್ಠ ರಾಷ್ಟ್ರವಾಗಬೇಕಾದರೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ (ಸೆ.10): ಭಾರತ ಬಲಿಷ್ಠ ರಾಷ್ಟ್ರವಾಗಬೇಕಾದರೆ ನರೇಂದ್ರ ಮೋದಿ ಅವರಂತಹ ದೇಶಪ್ರೇಮಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಹೀಗಾಗಿ ಮೋದಿ ಅವರ ಜನಪ್ರಿಯ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನರೇಂದ್ರ
ಸಂಘರ್ಷವಾದರೂ ಮಹಿಷ ದಸರಾ ಆಚರಿಸಲು ಬಿಡುವುದಿಲ್ಲ: ಸಂಸದ ಪ್ರತಾಪ್ ಸಿಂಹ
ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಿಸಲು ಬಿಡುವುದಿಲ್ಲ. ಸಂಘರ್ಷವಾದರೂ ತಡೆಯುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಿಸಲು ಬಿಡುವುದಿಲ್ಲ. ಸಂಘರ್ಷವಾದರೂ ತಡೆಯುತ್ತೇನೆ ಎಂದು ಸಂಸದ ಪ್ರತಾಪ್
ಸರ್ವೆ ಮಾಡಿ ಯಾವ ಕ್ಷೇತ್ರದಲ್ಲಿ ಜೆಡಿಎಸ್ ಗೆಲ್ಲುತ್ತೆ ಅಲ್ಲಿ ಸೀಟು ಕೊಡಿ: ಜಿ.ಟಿ.ದೇವೇಗೌಡ
ಕಾಂಗ್ರೆಸ್ ಕೂಡ ಇತರ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ. ಅದೆಲ್ಲವನ್ನು ಮನಸಲ್ಲಿ ಇಟ್ಟುಕೊಂಡು ತೀರ್ಮಾನ ಮಾಡಿ. ನರೇಂದ್ರ ಮೋದಿ ಪ್ರಧಾನಿ ಆಗಬೇಕಾ? ಬಿಜೆಪಿಯವರು ಸ್ವಾರ್ಥ ಬಿಡಿ. ಕೇಂದ್ರದ ಜೊತೆ ಮಾತಾಡಿ ತೀರ್ಮಾನ ಮಾಡಿ ಎಂದು
ಕಾಂಗ್ರೆಸ್ ನಿರ್ನಾಮ ಮಾಡುವುದಕ್ಕಾಗಿ ಬಿಜೆಪಿ ಜೆಡಿಎಸ್ ಮೈತ್ರಿ: ಕೆಎಸ್ ಈಶ್ವರಪ್ಪ
ಈ ದೇಶದಲ್ಲಿ ಕಾಂಗ್ರೆಸ್ ಬೇಡ ಎಂದು ಜನ ತೀರ್ಮಾನ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿಗಳೆಲ್ಲರೂ ಕೂಡ ಒಟ್ಟಾಗಬೇಕು. ಕಾಂಗ್ರೆಸ್ ನಿರ್ನಾಮ ಮಾಡಬೇಕೆಂಬ ಉದ್ದೇಶದಿಂದ ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ
600 ಪೊಲೀಸ್ ಬಂದೋಬಸ್ತ್ ನಡುವೆ ಎಪಿ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ..!
ಮಧ್ಯರಾತ್ರಿ 12 ಗಂಟೆಯ ನಂತರ 600ಕ್ಕೂ ಹೆಚ್ಚು ಪೊಲೀಸರು ನಂದ್ಯಾಲ ತಲುಪಿದರು. ಪೊಲೀಸರು ಚಂದ್ರಬಾಬು ತಂಗಿದ್ದ ಆರ್ ಕೆ ಫಂಕ್ಷನ್ ಹಾಲ್ ಸುತ್ತುವರಿದಿದ್ದರು. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಚಂದ್ರಬಾಬು ತಂಗಿದ್ದ ಕ್ಯಾರಿವ್ಯಾನ್‌ಗೆ
G20 ಶೃಂಗಸಭೆ: ಭಾರತದ ಡಿಜಿಟಲ್ ಮೂಲಸೌಕರ್ಯ ಶ್ಲಾಘಿಸಿದ ವಿಶ್ವಬ್ಯಾಂಕ್ ; ಮೋದಿ ಸರ್ಕಾರಕ್ಕೆ ಮೆಚ್ಚುಗೆ
ನವದೆಹಲಿ (ಸೆ.8): ಜಿ20 ಶೃಂಗಸಭೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಾಳೆ (ಸೆ.9) ಹಾಗೂ ನಾಡಿದ್ದು (ಸೆ.10) ನಡೆಯಲಿದೆ. ಈ ಸಂದರ್ಭದಲ್ಲಿ ವಿಶ್ವ ಬ್ಯಾಂಕ್ ಆರ್ಥಿಕ ಸೇರ್ಪಡೆಗೆ ಜಿ20 ರಾಷ್ಟ್ರಗಳ ಸಹಭಾಗಿತ್ವದ ಕುರಿತು ದಾಖಲೆ ಸಿದ್ಧಪಡಿಸಿದೆ. ಇದರಲ್ಲಿ
ವಿದ್ಯಾರ್ಥಿಗಳಂತೆ ರೈತರಿಗೂ ಉಚಿತ ಊಟ, ವಸತಿ ಜೊತೆಗೆ ಕೌಶಲ್ಯ ತರಬೇತಿ
ಬೆಂಗಳೂರು ಕೃಷಿ ವಿದ್ಯಾಲಯ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಹೇಗೆ ದೂರದ ಊರಿಂದ ಬಂದ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ(Hostel) ಉಳಿದುಕೊಂಡು ವಿದ್ಯಾಭ್ಯಾಸ ಮಾಡ್ತಾರೋ. ಹಾಗೆ ರೈತರು(Farmer) ಇನ್ಮುಂದೆ ಹಾಸ್ಟೆಲ್‌ನಲ್ಲಿ ಉಳಿದುಕೊಂಡು ಕೃಷಿ ಬಗ್ಗೆ ಅರಿಯಬಹುದು. ಬೆಂಗಳೂರಿನ ಕೃಷಿ