![](https://kannadatoday.in/wp-content/uploads/2025/01/WhatsApp-Image-2025-01-04-at-12.03.34_b155bd20-1024x793.jpg)
ಇತ್ತೀಚೆಗೆ ಬೆಂಗಳೂರಿನಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು Dr .ಶಾಮನೂರು ಶಿವಶಂಕರಪ್ಪ ಅವರನ್ನು ಸಾಣೆಹಳ್ಳಿ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಆಶೀರ್ವದಿಸಿದರು.
![](https://kannadatoday.in/wp-content/uploads/2025/01/WhatsApp-Image-2025-01-04-at-12.03.34_81bd4d5b-1024x710.jpg)
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶ್ವಾಸಕೋಶಕ್ಕೆ ಸಂಬಂಧಿಸಿದ ಚಿಕಿತ್ಸೆ ಪಡೆಯುತ್ತಿರುವ ದಾವಣಗೆರೆ ಶಾಸಕರು ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ಶರಣ ಡಾ. ಶ್ರೀ ಶಾಮನೂರು ಶಿವಶಂಕರಪ್ಪನವರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗಲೆಂದು ಹರಸಿ ಹಾರೈಸಿ ಆಶೀರ್ವದಿಸಿದ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರು.