ಗುತ್ತಿಗೆದಾರ ಸಚಿನ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಚಿನ್ ಬರೆದಿಟ್ಟ ನೋಟ್ ಬಿಜೆಪಿ ಪಾಲಿಗೆ ಬ್ರಹ್ಮಾಸ್ತ್ರವಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ. ಈಶ್ವರಪ್ಪ ರಾಜೀನಾಮೆಯನ್ನೇ ಮುಂದಿಟ್ಟು ದಾಳ ಉರುಳಿಸಿದೆ.
Day: January 5, 2025
KSRTC ಟಿಕೇಟ್ ದರ ಹೆಚ್ಚಳ ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸುದ್ದಿಗೋಷ್ಠಿ !
ಜನವರಿ 5, ಭಾನುವಾರ ಬೆಳಗ್ಗೆಯಿಂದಲೇ KSRTC ಟಿಕೆಟ್ ದರ ಹೆಚ್ಚಳ ರಾಜ್ಯಾದ್ಯಂತ ಜಾರಿಯಾಗಿದೆ. ಸುದ್ದಿಗೋಷ್ಠಿ ನಡೆಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಸಾರಿಗೆ
