ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ದಾವಣಗೆರೆ ಜೈನ್ ಪಬ್ಲಿಕ್ ಸ್ಕೂಲ್ ಶಾಲಾ ವಾಹನ

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ದಾವಣಗೆರೆ ಜೈನ್ ಪಬ್ಲಿಕ್ ಸ್ಕೂಲ್ ಶಾಲಾ ವಾಹನ

ದಾವಣಗೆರೆ ಬ್ರೇಕಿಂಗ್…!

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಶಾಲಾ ವಾಹನ, ದಾವಣಗೆರೆ ತಾಲ್ಲೂಕಿನ ಆನಗೋಡು- ಶಿವಪುರ ಮಾರ್ಗ ಮದ್ಯ ಅಪಘಾತ ದಾವಣಗೆರೆಯ ಜೈನ್ ಪಬ್ಲಿಕ್ ಸ್ಕೂಲ್ ಗೆ ಸೇರಿದ ಶಾಲಾ ಬಸ್ ಮಕ್ಕಳನ್ನು ಶಾಲೆಗೆ ಕರೆದೊಯ್ಯುವ ಸಂದರ್ಭದಲ್ಲಿ ಅಪಘಾತ

ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಕ್ಕಳಿಗೆ ಗಾಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಗಾಯಗೊಂಡು ನರಳಾಡುತ್ತಿರುವ ವಿದ್ಯಾರ್ಥಿಗಳು

ಕೂಡಲೇ ಮಕ್ಕಳನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡುತ್ತಿರುವ ಸ್ಥಳೀಯರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

Share
WhatsApp
Follow by Email