ರಾಯಚೂರು ತಾಲೂಕಿನ ಕಲ್ಮಲಾ ಗ್ರಾಮದ ಕಲ್ಲೂರು ರಸ್ತೆಯ ಬಳಿ ಆಗ ತಾನೇ ಜನಿಸಿದ ನವಜಾತ ಗಂಡು ಶಿಶು ಪತ್ತೆಯಾಗಿದೆ. ಶಿಶುವಿನ ಅಳುವ ಶಬ್ದ ಕೇಳಿದ ದಾರಿಹೋಕರು ತಕ್ಷಣವೇ ಕಲ್ಮಲಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ.