“ರಾಮ ಸೇನೆ ಕರ್ನಾಟಕ ವತಿಯಿಂದ ‘ಧರ್ಮದ ಉಳಿವಿಗಾಗಿ ಧರ್ಮಯುದ್ಧ’ — ಹಿಂದೂಗಳ ಪ್ರಮುಖ ಶ್ರದ್ಧಾ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಖಂಡಿಸಿ ಲಿಂಗಸುಗೂರಿನಲ್ಲಿ ಪ್ರತಿಭಟನೆ”

“ರಾಮ ಸೇನೆ ಕರ್ನಾಟಕ ವತಿಯಿಂದ ‘ಧರ್ಮದ ಉಳಿವಿಗಾಗಿ ಧರ್ಮಯುದ್ಧ’ — ಹಿಂದೂಗಳ ಪ್ರಮುಖ ಶ್ರದ್ಧಾ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಖಂಡಿಸಿ ಲಿಂಗಸುಗೂರಿನಲ್ಲಿ ಪ್ರತಿಭಟನೆ”

ಲಿಂಗಸುಗೂರು : ಹಿಂದೂಗಳ ಪ್ರಮುಖ ಶ್ರದ್ಧಾ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ಲಿಂಗಸುಗೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.


ಹಿಂದೂಗಳ ಪ್ರಮುಖ ಶ್ರದ್ಧಾ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ಲಿಂಗಸುಗೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.


ಹಿಂದೂಗಳ ಧಾರ್ಮಿಕ ಭಾವನೆಯನ್ನು ಅವಮಾನಿಸುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಹಾಗೂ ಎಡಚರರು ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ. ಇದರ ಹಿಂದೆ ಹಿಂದುಗಳ ಶ್ರದ್ಧಾ ಭಕ್ತಿಯನ್ನು ಅತ್ಯಂತ ನಿಕೃಷ್ಟವಾಗಿ ಬಿಂಬಿಸುವ ಹೊನ್ನಾರವಿದೆ. ಇಂತಹ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡುತ್ತಿರುವ ಯಡಚರರು ಮತ್ತು ರಾಜ್ಯ ಸರ್ಕಾರ ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಿ ದುಷ್ಟ ವ್ಯಕ್ತಿಗಳಿಗೆ ಸಹಕಾರ ನೀಡುತ್ತಿರುವುದು ಖಂಡನೀಯ.

ರಾಮಸೇನೆ ಕರ್ನಾಟಕ ಇದನ್ನು ಖಂಡಿಸುತ್ತದೆ ಮತ್ತು ಇದರ ಹಿಂದೆ ಇರುವಂತಹ ದುಷ್ಟರನ್ನು ಕೂಡಲೆ ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಮತ್ತು ದೇಶದ ಜನತೆಯ ಮುಂದೆ ಕ್ಷಮೆಯಾಚನೆ ಮಾಡಬೇಕೆಂದು ಈ ಮೂಲಕ ಆಗ್ರಹಿಸುತ್ತೇವೆ.

ತಾಲ್ಲೂಕು ಅಧ್ಯಕ್ಷರು: ಶಿವುಕುಮಾರ ಕಾಳಾಪೂರ
ಸಂಘಟನೆ ಮುಖಂಡರು: ಸುರೇಶ್ ಪಾಟೀಲ್, ಹುಲಗೆಶ್ ನಾಯಕ, ವಿಜಯ್ ಮಡಿವಾಳ, ಕಿರಣ್ ಪಲ್ಲೆದ್, ಶ್ರೀಕಾಂತ್ ಪಲ್ಲೆಧ, ರಾಹುಲ್ ಸುಗತೆ, ಚಂದ್ರಶೇಖರ್, ಶಿವುಕುಮಾರ, ಸುಧಿಪ್
ಹಾಗೂ ಬಿಜೆಪಿ ಪಕ್ಷದ ಮುಖಂಡರು ಭಾಗವಹಿಸಿದ್ದರು.

Share
WhatsApp
Follow by Email