ಬ್ರೇಕಿಂಗ್ ನ್ಯೂಸ್ ಕೊಳವೆಬಾವಿಗೆ ಬಿದ್ದ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಎಸ್. ಬಿ. ಬೊಮ್ಮನಹಳ್ಳಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಭೇಟಿ. 11/05/202011/05/2020 admin ಸುಲ್ತಾನಪೂರ : ಕೊಳವೆಬಾವಿಗೆ ಬಿದ್ದ 38 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡೊಕೊಡಿರುವಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಎಸ್. ಬಿ. ಬೊಮ್ಮನಹಳ್ಳಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಭೇಟಿ.ಅಧಿಕಾರಿಗಳಿಂದ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿಮೃತನ ಹೆಂಡತಿಗೆ ಭೇಟಿ ನೀಡಿ ಆ ವ್ಯಕ್ತಿಯು ಸಾಲ ಮಾಡಿರುವ ಬಗ್ಗೆ ಮಾಹಿತಿ ಪಡೆದು, ಬೋರವೆಲ್ ಕೊರೆದ ಬಗ್ಗೆ ವಿಚಾರಿಸಿ, ಮೃತನ ಮಕ್ಕಳ ಬಗ್ಗೆ ವಿಚಾರಿಸಿದ ಜಿಲ್ಲಾಧಿಕಾರಿ. ಕಾರ್ಯಾಚರಣೆಯನ್ನು ವೀಕ್ಷಣೆ ಮಾಡುತ್ತಿರುವ ಜಿಲ್ಲಾಧಿಕಾರಿ ಹಾಗೂ ಕೊಳವೆಬಾವಿಗೆ ಬಿದ್ದ 38 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡೊಕೊಡಿರುವಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಎಸ್. ಬಿ. ಬೊಮ್ಮನಹಳ್ಳಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಭೇಟಿ.ಅಧಿಕಾರಿಗಳಿಂದ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿಕಾರ್ಯಾಚರಣೆಯನ್ನು ವೀಕ್ಷಣೆ ಮಾಡುತ್ತಿರುವ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ. Share