ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್.!!
ಭಾರತೀಯ ಸ್ಟೇಟ್ ಬ್ಯಾಂಕ್ (SBI) ನಲ್ಲಿ 5,000ಕ್ಕೂ ಅಧಿಕ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಇದು.!!
Junior Associates (JA) ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!
ಅರ್ಜಿ ಸಲ್ಲಿಸುವ ಅವಧಿ: 07-09-2021 ರಿಂದ 27-09-2021ರ ವರೆಗೆ.
ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ನೇಮಕಾತಿ ವಿಧಾನ & ಇತರೆ ಸಂಪೂರ್ಣ ಮಾಹಿತಿಗಾಗಿ PDF file download ಮಾಡಿ ಓದಿ.!!
ಹೆಚ್ಚಿನ ಮಾಹಿತಿಗಾಗಿ:
https://bank.sbi/careers
ಅಥವಾ
https://www.sbi.co.in/careers