ಬೈಲಹೊಂಗಲ : ಕೊರೊನಾ ವೈರಸ್ ಹರಡದಂತೆ, ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ತಾಲೂಕಾಡಳಿತ ಪದೇಪದೇ ಅಧಿಕಾರಿಗಳ ಸಭೆ ಕರೆದು, ಜನರಲ್ಲಿ ಜಾಗೃತಿ ಮೂಡಿಸಿ, ಸಂತೆ, ಸಮಾರಂಭ ಮಾಡಬಾರದೆಂದು ತಹಶೀಲ್ದಾರ ಡಾ.ದೊಡ್ಡಪ್ಪ ಹೂಗಾರ ಆದೇಶ ಹೊರಡಿಸಿದ್ದರೂ ವ್ಯಾಪಾರಸ್ಥರು
Author: admin
ಮೂಡಲಗಿಯಲ್ಲಿ ಕೊರೊನಾ ವೈರಸ್ ಕುರಿತು ಅಧಿಕಾರಿಗಳ ಬೇಜವಾಬ್ದಾರಿ: ರಾಜಾರೋಷವಾಗಿ ನಡೆಯುತ್ತಿರುವ ಸಂತೆ
ಹೌದು ಪ್ರತಿ ರವಿವಾರ ನಡೆಯುತ್ತಿರುವ ಮೂಡಲಗಿ ಸಂತೆ ತಾಲೂಕಿನಲ್ಲಿಯೇ ದೊಡ್ಡ ಸಂತೆ ಎಂದೇ ಪ್ರಸಿದ್ಧಿ ಪಡೆದಿದೆ. ಆದ್ರೆ ಕೊರೊನಾ ವೈರಸ್ ಹಬ್ಬುತ್ತಿರುವ ಹಿನ್ನಲೆ ಯಾವುದೇ ಸಭೆ-ಸಮಾರಂಭ, ಜಾತ್ರೆ ಹಾಗೂ ಸಂತೆಗಳನ್ನು ನಡೆಸದಂತೆ ರಾಜ್ಯ ಸರ್ಕಾರ
ಇಂದಿನ ಸ್ವರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ್ ಜ್ಞಾನ ಅವಶ್ಯ
ಮೂಡಲಗಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ ಜ್ಞಾನ ಅವಶ್ಯವಾಗಿದೆ. ರಾಜ್ಯ ಹಾಗು ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಆನಲೈನ್ ಮುಖಾಂತರ ಅರ್ಜಿ ಕರೆಯುತ್ತಾರೆ ಮತ್ತು ಆನಲೈನ್ ಮುಖಾಂತರ ಪ್ರತಿಯೊಂದು ಉದ್ಯೋಗ ಮಾಹಿತಿಯನ್ನು
