ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೂ ಸಮ್ಮೇಳನ.

ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರ ಹಾಗೂ ಆವರಣದ ನವೀಕೃತ ಕಟ್ಟಡಗಳ ಉದ್ಘಾಟನೆ ನೆರವೇರಿಸಿ ಬಸವರಾಜ ಬೊಮ್ಮಾಯಿ ಮಾತನಾಡಿದರು. ನಾವೆಲ್ಲರೂ ಕನ್ನಡಿಗರ ಏಳಿಗೆಗೆ ನಿರಂತವಾಗಿ ಕೆಲಸ ಮಾಡಬೇಕು. ಕನ್ನಡ ಎನ್ನುವುದು

Read More

ನಿತೀಶ್ ಕುಮಾರ್ ಬಹುಮತ ಸಾಬೀತಿಗೂ ಮುನ್ನ ಬಿಹಾರ ವಿಧಾನಸಭೆ ಸ್ಪೀಕರ್ ವಿಜಯ್ ಕುಮಾರ್ ರಾಜೀನಾಮೆ

ಪಾಟ್ನಾ: ಬಿಹಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಮಹಾ ಮೈತ್ರಿಕೂಟ, ಬಹುಮತ ಸಾಬೀತುಪಡಿಸುವ ಮುನ್ನವೇ ವಿಧಾನಸಭೆ ಸ್ಪೀಕರ್ ವಿಜಯ್ ಕುಮಾರ್ ಸಿನ್ನಾ ಬುಧವಾರ (ಆಗಸ್ಟ್ 24) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವರದಿ

Read More

ಬೆಂಗಳೂರಿನ ಮಂದಿ ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ‘ಕ್ಯೂ’ ನಿಲ್ಲಬೇಕಾಗಿಲ್ಲ! ಬಂದಿದೆ ಹೊಸ ವಿಧಾನ

ಬೆಂಗಳೂರಿನಲ್ಲಿ ಜನರು ಸರ್ಕಾರಿ ಆಸ್ಪತ್ರೆಗಳಲ್ಲಿ ಚೀಟಿ ಪಡೆದುಕೊಳ್ಳುವುದಕ್ಕಾಗಿ ಸಾಲಿನಲ್ಲಿ ನಿಂತುಕೊಳ್ಳಬೇಕಾಗಿತ್ತು. ಅದರ ಬದಲಿಗೆ ಆನ್‌ಲೈನ್‌ ಮೂಲಕವೇ ವೈದ್ಯರ ಭೇಟಿಗೆ ಸಮಯವನ್ನು ನಿಗದಿಪಡಿಸಿಕೊಳ್ಳಬಹುದು. ಇಂಥದೊಂದು ವ್ಯವಸ್ಥೆ ಜಾರಿಗೊಳಿಸುವುದಾಗಿ ಸ್ವತಃ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

Read More

ಮತದಾರರ ಗುರುತಿನ ಚೀಟಿಗೆ ಆಧಾರ್‌ ಜೋಡಣೆ ಕಡ್ಡಾಯವಲ್ಲ!

ಬೆಂಗಳೂರು: ಮತದಾರರ ಗುರುತಿನ ಚೀಟಿಗೆ ಆಧಾರ್‌ ಸಂಖ್ಯೆಯನ್ನು ಜೋಡಿಸುವುದು ಕಡ್ಡಾಯವಲ್ಲ ಎಂದು ಚುನಾವಣಾ ಆಯೋಗದ ಪ್ರಕಟಣೆ ಬಂದಿದೆ.ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್‌ ಸಂಖ್ಯೆ ಜೋಡಣೆ ಕಡ್ಡಾಯವಲ್ಲ. ಮತದಾರರು ಸ್ವಯಂಪ್ರೇರಿತರಾಗಿ

Read More

ಭಾರತದ ಮೊದಲ ಹೈಡ್ರೋಜನ್ ಬಸ್ ಅನಾವರಣ

ಡೀಸೆಲ್‌, ಪೆಟ್ರೋಲ್‌ ಬಳಕೆಯ ಬದಲಾಗಿ ಎಲೆಕ್ಟ್ರಿಕ್‌ ವಾಹನಗಳು ಮಾರುಕಟ್ಟೆಗೆ ಬಂದಿವೆ. ಇದೀಗ ಅದಕ್ಕೂ ಒಂದು ಹೆಜ್ಜೆ ಮುಂದಕ್ಕೆ ಸಾಗಿ ಹೈಡ್ರೋಜನ್‌ ವಾಹನಗಳ ಆವಿಷ್ಕಾರ ಆರಂಭವಾಗಿದೆ. ಅದೇ ನಿಟ್ಟಿನಲ್ಲಿ ಮಹಾರಾಷ್ಟ್ರದ ಪುಣೆಯ ಕೆಪಿಐಟಿ ಸಂಸ್ಥೆ ಕೇಂದ್ರೀಯ

Read More

ಇನ್ನು ಮುಂದೆ ಚಿಕ್ಕ ಮಕ್ಕಳಿಗೆ ಆಧಾರ್ ಕಾರ್ಡ್ ಮಾಡಿಸಲು ಮನೆ-ಮನೆಗೆ ಬರುತ್ತಾರೆ ಪೋಸ್ಟಮ್ಯಾನ್‌ ಗಳು!

ಹುಟ್ಟಿದ ಮಕ್ಕಳು ಹಾಗೂ ಹುಟ್ಟಿನಿಂದ ಐದು ವರ್ಷಗಳ ಮಕ್ಕಳ ಆಧಾರ್ ಕಾರ್ಡ್ ನೋಂದಣಿ ಮಾಡಿಸಲು ಕಚೇರಿಗಳನ್ನು ಸುತ್ತಬೇಕಿತ್ತು. ಆದರೆ ಈ ಸಮಸ್ಯೆಗೆ ಭಾರತೀಯ ಅಂಚೆ ಇಲಾಖೆ ಸಾಥ್‌ ಕೊಡುತ್ತಿದೆ. ಅಂಚೆ ಕಚೇರಿಯ ಸಿಬ್ಬಂದಿ ಈ

Read More

ಆ.23ರಿಂದ 25ರ ವರೆಗೆ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ !! IMD: yellow alert!

ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ಯೆಲ್ಲೋ ಅಲರ್ಟ್‌ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ,

Read More

ಸಿಒಎ ನೇಮಕ: ‘ಸುಪ್ರೀಂ’ ಮೆಟ್ಟಿಲೇರಿದ ಕೆಒಎ

ನವದೆಹಲಿ: ಭಾರತ ಒಲಿಂಪಿಕ್ ಸಂಸ್ಥೆಗೆ ಆಡಳಿತ ಸಮಿತಿಯನ್ನು ನೇಮಕ ಮಾಡಿರುವ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಒಲಿಂಪಿಕ್ ಸಂಸ್ಥೆಯು (ಕೆಒಎ) ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಐಒಎ ಆಡಳಿತವನ್ನು ನೋಡಿಕೊಳ್ಳಲು ಹೈಕೋರ್ಟ್ ಆಗಸ್ಟ್ 16ರಂದು

Read More

ಕೆಪಿಟಿಸಿಎಲ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ತಂದೆ ಮಗನ ಸೆರೆ.

ಗದಗ: ಕೆಪಿಟಿಸಿಎಲ್‌( KPTCL) ಕಿರಿಯ ಸಹಾಯಕ ಹುದ್ದೆಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ ಆರೋಪದ ಮೇಲೆ ಗದುಗಿನ ಮುನ್ಸಿಪಲ್‌ ಕಾಲೇಜಿನ ಉಪ ಪ್ರಾಂಶುಪಾಲ ಮಾರುತಿ ಸೋನಾವನೆ ಹಾಗೂ ಅವರ

Read More

15 ಸಾವಿರ ಶಿಕ್ಷಕ ಹುದ್ದೆ ಪೈಕಿ 3000 ಖಾಲಿ : ಈ ಹುದ್ದೆಗಳಿಗೆ ಮತ್ತೆ ನೇಮಕ ಪ್ರಕ್ರಿಯೆ ನಡೆಯಲಿದೆ.

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು GPSTR 2022 ಸಿಇಟಿ ಇಂದ ಖಾಲಿ ಉಳಿಯುವ 3000 ಶಿಕ್ಷಕರ ಹುದ್ದೆಗೆ ಮತ್ತೆ ಮುಂದಿನ ಫೆಬ್ರುವರಿ ತಿಂಗಳಲ್ಲಿ ಸಿಇಟಿ ನಡೆಸಲು ಮುಂದಾಗಿದೆ. ಇದರಿಂದ ಸರ್ಕಾರಿ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ

Read More

WhatsApp
Follow by Email