ಮಹಬೂಬ್ ನಗರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತಮಹಬೂಬ್ ನಗರ ಜಿಲ್ಲೆಯ ದೇವರಕದ್ರ ಮಂಡಲದ ಗೋಪಾಲಾಪುರಂ ಬಳಿ ಮಹಬೂಬ್ ನಗರ-ರಾಯಚೂರು 167ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಎರ್ಟಿಗಾ ಕಾರು ಮತ್ತು ಟಿಪ್ಪರ್
Author: Kannada Today
ಮಕ್ಕಳಲ್ಲಿ 7 ಎಚ್ಎಂಪಿವಿ ಪ್ರಕರಣಗಳು ಪತ್ತೆ, ಬೆಂಗಳೂರಿನಲ್ಲಿ 2 ಪ್ರಕರಣಗಳು ಪತ್ತೆ
ಬೆಂಗಳೂರು : ಭಾರತದಲ್ಲಿ ಸೋಮವಾರ ಮಕ್ಕಳಲ್ಲಿ ಹ್ಯೂಮನ್ ಮೆಟಾಪ್ನ್ಯುಮೋವೈರಸ್ (ಎಚ್ಎಂಪಿವಿ) ಸೋಂಕಿನ ಏಳು ಪ್ರಕರಣಗಳು ವರದಿಯಾಗಿವೆ – ಬೆಂಗಳೂರು , ನಾಗ್ಪುರ ಮತ್ತು ತಮಿಳುನಾಡಿನಲ್ಲಿ ತಲಾ ಎರಡು ಮತ್ತು ಅಹಮದಾಬಾದ್ನಲ್ಲಿ ಒಂದು – ಚೀನಾದಲ್ಲಿ
ಬೆಂಗಳೂರು ಕಲಾ ಉತ್ಸವವಾದ ಚಿತ್ರ ಸಂತೆಗೆ ದೇಶಾದ್ಯಂತದ ಕಲಾ ಉತ್ಸಾಹಿಗಳು ಜಮಾ!
ಬೆಂಗಳೂರು: ನಗರದ ಕಲಾ ಉತ್ಸವವಾದ ಚಿತ್ರ ಸಂತೆಗೆ ದೇಶಾದ್ಯಂತದ ಕಲಾ ಉತ್ಸಾಹಿಗಳು ಜಮಾ, ಇದು ತನ್ನ ವೈವಿಧ್ಯಮಯ ಪ್ರದರ್ಶನದಿಂದ ಸಾವಿರಾರು ಸಂದರ್ಶಕರನ್ನು ಆಕರ್ಷಿಸಿತು. ‘ಆರ್ಟ್ ಫಾರ್ ಆಲ್’ ಪರಿಕಲ್ಪನೆಯು ದೇಶಾದ್ಯಂತದ ಕಲಾವಿದರು ಮತ್ತು ಕುಶಲಕರ್ಮಿಗಳಿಗೆ
ಬಸ್ ಪ್ರಯಾಣ ದರವನ್ನು ಖಂಡಿಸಿ ಬೀದರ್ ನಲ್ಲಿ ಪ್ರತಿಭಟನೆ!
ಬೀದರ್ : ಪ್ರಯಾಣ ದರವನ್ನು ಶೇಕಡಾ.15 ರಷ್ಟು ಹೆಚ್ಚಳ ಮಾಡಿದ ಸರ್ಕಾರದ ನಿರ್ಧಾರವನ್ನು ಖಂಡಿಸಿ ದಿನಾಂಕ:06-01-2025 ರಂದು ಬೀದರ ನಗರದಲ್ಲಿ ಕೇಂದ್ರ ಬಸ್ಸ್ ನಿಲ್ದಾಣ ಮುಂದೆ ಪ್ರತಿಭಟನೆ ಮಾಡಲಾಯಿತು.ಕರ್ನಾಟಕ ರಾಜ್ಯ ಸರ್ಕಾರ ಬಸ್ ಪ್ರಯಾಣ
HMPV ಸೋಂಕಿನ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.
ಬೆಂಗಳೂರು:ಇತ್ತೀಚಿಗೆ ಚೀನಾ ದೇಶದಲ್ಲಿ ಹರಡಿರುವ HMPV ಸೋಂಕಿನ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ರಾಜ್ಯದಲ್ಲಿ ಎಚ್ಎಂಪಿವಿ ಕುರಿತು ಆತಂಕಪಡುವ ಅಗತ್ಯವಿಲ್ಲ. ಕೇಂದ್ರ ಸರ್ಕಾರ, ಎನ್ಸಿಡಿಸಿ ಜೊತೆ ಪರಿಸ್ಥಿತಿಯ
ಗುತ್ತೇದಾರ ಸಚಿನ್ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಗೆ ಒದಗಿದ ಸಂಕಷ್ಟ
ಗುತ್ತಿಗೆದಾರ ಸಚಿನ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಚಿನ್ ಬರೆದಿಟ್ಟ ನೋಟ್ ಬಿಜೆಪಿ ಪಾಲಿಗೆ ಬ್ರಹ್ಮಾಸ್ತ್ರವಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ. ಈಶ್ವರಪ್ಪ ರಾಜೀನಾಮೆಯನ್ನೇ ಮುಂದಿಟ್ಟು ದಾಳ ಉರುಳಿಸಿದೆ.
KSRTC ಟಿಕೇಟ್ ದರ ಹೆಚ್ಚಳ ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸುದ್ದಿಗೋಷ್ಠಿ !
ಜನವರಿ 5, ಭಾನುವಾರ ಬೆಳಗ್ಗೆಯಿಂದಲೇ KSRTC ಟಿಕೆಟ್ ದರ ಹೆಚ್ಚಳ ರಾಜ್ಯಾದ್ಯಂತ ಜಾರಿಯಾಗಿದೆ. ಸುದ್ದಿಗೋಷ್ಠಿ ನಡೆಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಸಾರಿಗೆ
ಅನಧಿಕೃತ ಕಿಂಗ್ಸ್ ಕಾಫಿ ಕೋ. ಮೈಸೂರು ಮಹಾನಗರ ಪಾಲಿಕೆಯಿಂದ ದೃಢ!!
ಮೈಸೂರು: ಇತ್ತೀಚೆಗೆ ನಗರದಲ್ಲಿ ಎಲ್ಲೆಂದರಲ್ಲಿ ಉದ್ಯಮಗಳು ಅವ್ಯಾಹತವಾಗಿ ಅನಧಿಕೃತವಾಗಿ ತಲೆಎತ್ತುತ್ತಿದ್ದು ಪಾಲಿಕೆಗೆ ಮಾಹಿತಿ ನೀಡದೆ ಮನಬಂದಂತೆ ಕಮರ್ಷಿಯಲ್ ಆಫೀಸು, ವಾಣಿಜ್ಯ ಉದ್ಯಮ ಮಳಿಗೆಗಳು, ಶಾಪ್ ಗಳು ತಲೆ ಎತ್ತಿರುವುದು ಇಲ್ಲೊಂದು ಉತ್ತಮ ನಿದರ್ಶನವೆಂಬಂತೆ ರಾಮಕೃಷ್ಣ
ಡಾ. ಶ್ರೀ ಶಾಮನೂರು ಶಿವಶಂಕರಪ್ಪನವರ ಆರೋಗ್ಯ ವಿಚಾರಿಸಿದ ಸಾಣೆಹಳ್ಳಿ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು
ಇತ್ತೀಚೆಗೆ ಬೆಂಗಳೂರಿನಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು Dr .ಶಾಮನೂರು ಶಿವಶಂಕರಪ್ಪ ಅವರನ್ನು ಸಾಣೆಹಳ್ಳಿ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಆಶೀರ್ವದಿಸಿದರು. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶ್ವಾಸಕೋಶಕ್ಕೆ
ಅಮರೇಶ್ವರ ದೇವಸ್ಥಾನದಲ್ಲಿ ದಾಸೋಹದ ಹೆಸರಿನಲ್ಲಿ ಅವ್ಯವಹಾರ ತನಿಖೆಗೆ ನಮ್ಮ ಕರ್ನಾಟಕ ಸೇನೆ ಆಗ್ರಹ
ಲಿಂಗಸುಗೂರು: ಲಿಂಗಸುಗೂರು ತಾಲ್ಲೂಕಿನಲ್ಲಿರುವ ಅಮರೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರು ದಾಸೋಹಕ್ಕೆಂದು ನೀಡಿದ ಹಣವನ್ನು ವ್ಯಯಕ್ತಿಕ ಖಾತೆಗೆ ಜಮಾಮಾಡಿಕೊಂಡು ಅವ್ಯವಹಾರದಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ಪದಾಧಿಕಾರಿಗಳು ಪಟ್ಟಣದಲ್ಲಿ
