ಕೊರೊನಾ : ಪ್ರತಿಯೊಬ್ಬರಿಗೆ ಅವರ ಜೇವ ಕಾಪಾಡಿಕೊಳ್ಳುವುದು ಅತ್ಯವಶ್ಯ : ಬಸವರಾಜ ಹೆಗ್ಗನಾಯಕ

ಮೂಡಲಗಿ: ಕೊರೋನಾ ಮಾರಕ ವೈರಸ್‍ದಿಂದ ದೇಶವೇ ಬೆಚ್ಚಿ ಬಿಳಿಸುವಂತೆ ಮಾಡಿದೆ. ಪ್ರತಿಯೊಬ್ಬರಿಗೆ ಅವರ ಜೀವ ಕಾಪಾಡಿಕೊಳ್ಳುವದು ಅತ್ಯವಶ್ಯಕವಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಹೇಳಿದರು. ಅವರು ಗುರುವಾರ ಮೂಡಲಗಿ ತಾಲೂಕಿನ ಸುಣಧೋಳಿ

Read More

ಕೋವಿಡ್-19 ನಿಯಂತ್ರಣ ಸಭೆ: ಶೀಘ್ರ ಲ್ಯಾಬ್ ಆರಂಭ ವಿಕೇಂದ್ರೀಕೃತ ಮಾರುಕಟ್ಟೆ ವ್ಯವಸ್ಥೆಗೆ ಸಚಿವ ಜಗದೀಶ್ ಶೆಟ್ಟರ್ ಸೂಚನೆ

ಬೆಳಗಾವಿ : ಜನರು ಒಂದೇ ಕಡೆ ಸೇರದಂತೆ ಮಾರುಕಟ್ಟೆ ವ್ಯವಸ್ಥೆಯನ್ನು ವಿಕೇಂದ್ರೀಕರಣಗೊಳಿಸುವ ಮೂಲಕ ಎಲ್ಲೆಡೆ ಅಗತ್ಯ ವಸ್ತುಗಳು ಲಭಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ತಿಳಿಸಿದರು. ಕೋವಿಡ್-19 ನಿಯಂತ್ರಣ

Read More

WhatsApp
Follow by Email