ನವದೆಹಲಿ: ಮೊದಲ ಅಲೆಗಿಂತಲೂ ತೀವ್ರವಾಗಿ ದೇಶವನ್ನು ಕಾಡಿ ಕಂಗೆಡಿಸಿದ್ದ ಕೊರೋನಾ ಎರಡನೇ ಅಲೆ ನಿಧಾನಕ್ಕೆ ಕೊನೆಯಾಗುವ ಲಕ್ಷಣಗಳು ಗೋಚರಿಸತೊಡಗಿವೆ. 50 ದಿನಗಳ ಬಳಿಕ ದೇಶದ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಒಂದು ಲಕ್ಷದಷ್ಟು ದಾಖಲಾಗಿದೆ.
Category: ಆರೋಗ್ಯ
ರಾಜ್ಯದಲ್ಲಿ ಇನ್ನೂ 14 ದಿನ ಲಾಕ್‌ಡೌನ್ ವಿಸ್ತರಣೆ; ಜೂನ್ 7 ರವರೆಗೆ ಕಠಿಣ ನಿರ್ಬಂಧ ಜಾರಿ!
ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು
ನಾಳೆ ಕೇಂದ್ರದಿಂದ ರಾಜ್ಯಕ್ಕೆ 10ಸಾವಿರ ಬ್ಲ್ಯಾಕ್ ಫಂಗಸ್ ಮೆಡಿಸಿನ್ ಲಭ್ಯ:ಅಶೋಕ್
ನಾಳೆ ಕೇಂದ್ರದಿಂದ ರಾಜ್ಯಕ್ಕೆ 10ಸಾವಿರ ಬ್ಲ್ಯಾಕ್ ಫಂಗಸ್ ಮೆಡಿಸಿನ್ ಲಭ್ಯವಾಗಲಿದ್ದು, ಅದನ್ನು ರಾಜ್ಯಕ್ಕೆ ಇನ್ನೂ ಹೆಚ್ಚು ಹಂಚಿಕೆ ಮಾಡುವಂತೆ ಸದಾನಂದ ಗೌಡರ ಮೂಲಕ ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡಲಾಗುವುದು ಎಂದು ಸಚಿವ ಆರ್.
ಬ್ಲ್ಯಾಕ್ ಫಂಗಸ್ ವಿರುದ್ಧ ಮುನ್ನೆಚ್ಚರಿಕೆ ಹೇಗೆ? ಐಸಿಎಂಆರ್ ನೀಡಿದ ಸಲಹೆಗಳು…
ನವದೆಹಲಿ: ಕೋವಿಡ್ ಸೋಂಕಿತರಿಗೆ ಅಪಾಯಕಾರಿ ಪರಿಣಮಿಸುತ್ತಿರುವ ಬ್ಲ್ಯಾಕ್ ಫಂಗಸ್ ಕುರಿತಂತೆ ಐಸಿಎಂಆರ್ ಮಾರ್ಗಸೂಚಿ ಮತ್ತು ಸಲಹೆಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಬ್ಲ್ಯಾಕ್ ಫಂಗಸ್ ಸಮಸ್ಯೆಯು ದಿನೇ ದಿನೇ ಏರುತ್ತಲೇ ಇದ್ದು, ಮಹಾರಾಷ್ಟ್ರದಲ್ಲಿ ಹೆಚ್ಚಿನ ಜನರು ಬ್ಲ್ಯಾಕ್