ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಅನಾಮಿಕ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ ನಂತರ, ರಾಜ್ಯ ಸರ್ಕಾರ ತಕ್ಷಣವೇ ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಿ ತನಿಖೆಯನ್ನು ಪ್ರಾರಂಭಿಸಿತು. ಕಳೆದ 15 ದಿನಗಳಿಂದ ಶೋಧ
Category: ರಾಜಕೀಯ
ಬಿಜೆಪಿ ಶಾಸಕರು ಮಾತನಾಡುವ ಮೊದಲು ನಮ್ಮ ಶಾಸಕರು ಧರ್ಮಸ್ಥಳದ ಪರವಾಗಿ ಧ್ವನಿ ಎತ್ತಿದ್ದರು; ಡಿ.ಕೆ. ಶಿವಕುಮಾರ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಧರ್ಮಸ್ಥಳದ ವಿಷಯದಲ್ಲಿ ಸ್ಪಷ್ಟನೆ ನೀಡಿದ್ದು, “ನಾನು ವೈಯಕ್ತಿಕ ಅನುಭವದ ಆಧಾರದ ಮೇಲೆ ಹೇಳಿಕೆ ನೀಡಿದ್ದೇನೆ. ಆದರೆ ಸರ್ಕಾರದ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶ ನನ್ನದು ಅಲ್ಲ. ತನಿಖೆ ಸಂಪೂರ್ಣ
ಗುತ್ತೇದಾರ ಸಚಿನ್ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಗೆ ಒದಗಿದ ಸಂಕಷ್ಟ
ಗುತ್ತಿಗೆದಾರ ಸಚಿನ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಚಿನ್ ಬರೆದಿಟ್ಟ ನೋಟ್ ಬಿಜೆಪಿ ಪಾಲಿಗೆ ಬ್ರಹ್ಮಾಸ್ತ್ರವಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ. ಈಶ್ವರಪ್ಪ ರಾಜೀನಾಮೆಯನ್ನೇ ಮುಂದಿಟ್ಟು ದಾಳ ಉರುಳಿಸಿದೆ.
ಡಾ. ಶ್ರೀ ಶಾಮನೂರು ಶಿವಶಂಕರಪ್ಪನವರ ಆರೋಗ್ಯ ವಿಚಾರಿಸಿದ ಸಾಣೆಹಳ್ಳಿ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು
ಇತ್ತೀಚೆಗೆ ಬೆಂಗಳೂರಿನಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು Dr .ಶಾಮನೂರು ಶಿವಶಂಕರಪ್ಪ ಅವರನ್ನು ಸಾಣೆಹಳ್ಳಿ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಆಶೀರ್ವದಿಸಿದರು. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶ್ವಾಸಕೋಶಕ್ಕೆ
ಡಿಸಿಎಂ ಡಿಕೆಶಿ ಬಗ್ಗೆ ವ್ಯಂಗ್ಯವಾಡಿದ ಪ್ರತಿಪಕ್ಷ ನಾಯಕ ಆರ್ ಅಶೋಕ
ಬೆಂಗಳೂರು : ಕಾಂಗ್ರೆಸ್‌ನಲ್ಲಿ ನಿಮ್ಮ (ಡಿಕೆ ಶಿವಕುಮಾರ್) ಸ್ಥಿತಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂಬ ತಮ್ಮ ಮಾತನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್
ಕಾಂಗ್ರೇಸ್ ವಿರುದ್ಧ ಪ್ರಹ್ಲಾದ್ ಜೋಶಿ ಆಕ್ರೊಶ!
ಮಂಗಳೂರು: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸೇರಿದಂತೆ ಅನೇಕ ಸಚಿವರ ವಿರುದ್ಧ ತೀವ್ರ ಆರೋಪಗಳಿವೆ. ಹತ್ಯೆ ಹಾಗೂ ಆತ್ಮಹತ್ಯೆಯೇ ರಾಜ್ಯದ ಕಾಂಗ್ರೆಸ್ ಸರಕಾರದ ಹೆಗ್ಗುರುತಾಗಿದೆ. ಕಟಾಕಟ್ ಹೇಳಿದವರು ಕಟಾಕಟ್ ಆಗಿ ಹಣವನ್ನು ಹೇಗೆ ನುಂಗಿಕೊಳ್ಳುವುದು ಎಂದು ಕರ್ನಾಟಕದಲ್ಲಿ
ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾದರೆ ಕಾರ್ಯಾಕಾರಿ ಸಮಿತಿ ಚುನಾವಣೆ ನಡೆಸುತ್ತೇನೆ : ಸಂಸದ ಶಶಿ ತರೂರ್
ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ತಾವು ಆಯ್ಕೆಯಾದರೆ ಕಾರ್ಯಕಾರಿ ಸಮಿತಿ ಚುನಾವಣೆ ನಡೆಸುತ್ತೇನೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಘೋಷಣೆ ಮಾಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷೀಯ ಅಭ್ಯರ್ಥಿ ಶಶಿ ತರೂರ್ ಅವರು, ತಾವು
ಮಳೆಯಿಂದ ಐಟಿ ಕಂಪನಿಗೆ 225 ಕೋಟಿ ರೂಪಾಯಿ ನಷ್ಟದ ಬಗ್ಗೆ ಚರ್ಚಿಸಲಾಗುವುದು ಎಂದು ಕರ್ನಾಟಕ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಳೆ ಮತ್ತು ಜಲಾವೃತದಿಂದ ಅಂದಾಜು 225 ಕೋಟಿ ರೂಪಾಯಿ ನಷ್ಟದ ಬಗ್ಗೆ ಚರ್ಚೆ ನಡೆಸುವುದಾಗಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಐಟಿ ಕಂಪನಿಗಳಿಗೆ ಭರವಸೆ ನೀಡಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಮಳೆ ಮತ್ತು
ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 1-2 ರಂದು ಕೇರಳ ಮತ್ತು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.
ನವದೆಹಲಿ : PM Modi to visit Kerala and Karnataka on September 1&2. ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 1-2 ರಂದು ಕರ್ನಾಟಕ ಮತ್ತು ಕೇರಳಕ್ಕೆ ಭೇಟಿ ನೀಡಲಿದ್ದು, ಕೊಚ್ಚಿಯ
ನಿತೀಶ್ ಕುಮಾರ್ ಬಹುಮತ ಸಾಬೀತಿಗೂ ಮುನ್ನ ಬಿಹಾರ ವಿಧಾನಸಭೆ ಸ್ಪೀಕರ್ ವಿಜಯ್ ಕುಮಾರ್ ರಾಜೀನಾಮೆ
ಪಾಟ್ನಾ: ಬಿಹಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಮಹಾ ಮೈತ್ರಿಕೂಟ, ಬಹುಮತ ಸಾಬೀತುಪಡಿಸುವ ಮುನ್ನವೇ ವಿಧಾನಸಭೆ ಸ್ಪೀಕರ್ ವಿಜಯ್ ಕುಮಾರ್ ಸಿನ್ನಾ ಬುಧವಾರ (ಆಗಸ್ಟ್ 24) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವರದಿ
