ರಾಯಚೂರು ಬಸ್ ನಿಲ್ದಾಣದಲ್ಲಿ ಕಳಚಿ ಬಿದ್ದ ಮೇಲ್ಚಾವಣಿ ಸಿಮೆಂಟ್ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪ್ರಯಾಣಿಕರ ಆಕ್ರೋಶ
ರಾಯಚೂರು: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮೇಲ್ಚಾವಣಿಯ ಸಿಮೆಂಟ್ ಕಳಚಿ ಬಿದ್ದ ಘಟನೆ ಸೋಮವಾರ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೆ ಪ್ರಯಾಣಿಕರು ಪಾರಾಗಿದ್ದಾರೆ. ರವಿವಾರದಿಂದ ಸುರಿಯುತ್ತಿರುವ ಮಳೆ ಸೋಮವಾರವೂ ಮುಂದುವರಿದ ಹಿನ್ನೆಲೆಯಲ್ಲಿ ಮೇಲ್ಚಾವಣಿ
