600 ಪೊಲೀಸ್‌ ಬಂದೋಬಸ್ತ್‌ ನಡುವೆ ಎಪಿ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ..!

ಮಧ್ಯರಾತ್ರಿ 12 ಗಂಟೆಯ ನಂತರ 600ಕ್ಕೂ ಹೆಚ್ಚು ಪೊಲೀಸರು ನಂದ್ಯಾಲ ತಲುಪಿದರು. ಪೊಲೀಸರು ಚಂದ್ರಬಾಬು ತಂಗಿದ್ದ ಆರ್ ಕೆ ಫಂಕ್ಷನ್ ಹಾಲ್ ಸುತ್ತುವರಿದಿದ್ದರು. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಚಂದ್ರಬಾಬು ತಂಗಿದ್ದ ಕ್ಯಾರಿವ್ಯಾನ್‌ಗೆ

Read More

G20 ಶೃಂಗಸಭೆ: ಭಾರತದ ಡಿಜಿಟಲ್ ಮೂಲಸೌಕರ್ಯ ಶ್ಲಾಘಿಸಿದ ವಿಶ್ವಬ್ಯಾಂಕ್ ; ಮೋದಿ ಸರ್ಕಾರಕ್ಕೆ ಮೆಚ್ಚುಗೆ

ನವದೆಹಲಿ (ಸೆ.8): ಜಿ20 ಶೃಂಗಸಭೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಾಳೆ (ಸೆ.9) ಹಾಗೂ ನಾಡಿದ್ದು (ಸೆ.10)  ನಡೆಯಲಿದೆ. ಈ ಸಂದರ್ಭದಲ್ಲಿ ವಿಶ್ವ ಬ್ಯಾಂಕ್ ಆರ್ಥಿಕ ಸೇರ್ಪಡೆಗೆ ಜಿ20 ರಾಷ್ಟ್ರಗಳ ಸಹಭಾಗಿತ್ವದ ಕುರಿತು ದಾಖಲೆ ಸಿದ್ಧಪಡಿಸಿದೆ. ಇದರಲ್ಲಿ

Read More

ವಿದ್ಯಾರ್ಥಿಗಳಂತೆ ರೈತರಿಗೂ ಉಚಿತ ಊಟ, ವಸತಿ ಜೊತೆಗೆ ಕೌಶಲ್ಯ ತರಬೇತಿ

ಬೆಂಗಳೂರು ಕೃಷಿ ವಿದ್ಯಾಲಯ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಹೇಗೆ ದೂರದ ಊರಿಂದ ಬಂದ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ(Hostel) ಉಳಿದುಕೊಂಡು ವಿದ್ಯಾಭ್ಯಾಸ ಮಾಡ್ತಾರೋ. ಹಾಗೆ ರೈತರು(Farmer) ಇನ್ಮುಂದೆ ಹಾಸ್ಟೆಲ್‌ನಲ್ಲಿ ಉಳಿದುಕೊಂಡು ಕೃಷಿ ಬಗ್ಗೆ ಅರಿಯಬಹುದು. ಬೆಂಗಳೂರಿನ ಕೃಷಿ

Read More

ಕಾಂಗ್ರೆಸ್‌ಗೆ ಶಾಕ್..ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ!? ಬಹಿರಂಗವಾಗಿಯೇ ಹೇಳಿಕೆ ನೀಡಿದ ಬಿಜೆಪಿ ನಾಯಕ !

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಬಹಿರಂಗವಾಗಿಯೇ ಸಿ.ಪಿ.ಯೋಗೇಶ್ವರ್(CP Yogeshwar) ಮಾತನಾಡಿದ್ದಾರೆ. ಕಾಂಗ್ರೆಸ್(Congress) ಪ್ರಾಬಲ್ಯವಿರುವ ಹಳೆ ಮೈಸೂರು ಭಾಗದಲ್ಲಿ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ ಗೆಲ್ಲೋಕೆ ಮೈತ್ರಿ ಮಾಡಿಕೊಳ್ಳೋಕೆ

Read More

ಕಸ್ತೂರಿ ರಂಗನ್ ವರದಿ 2013 ದ್ದು, ಈಗ ಪರಿಸ್ಥಿತಿ ಬದಲಾಗಿದೆ: ಸಚಿವ ಈಶ್ವರ ಖಂಡ್ರೆ

ಕಸ್ತೂರಿ ರಂಗನ್ ವರದಿ ಬಂದು ಹತ್ತು ವರ್ಷಗಳಾಗಿದೆ. ಈ ವರದಿ 2013ರಲ್ಲಿ ಬಂದಿದ್ದು, ಈಗ ನಾವು 2023ರಲ್ಲಿದ್ದೇವೆ. ಆಯಾ ಭಾಗದ ಜನ, ಅವರ ಸಮಸ್ಯೆ, ಅನಿಸಿಕೆ ಎಲ್ಲವನ್ನೂ ಕೇಳಬೇಕು.  ಹಾಸನ : ಕಸ್ತೂರಿ ರಂಗನ್ ವರದಿ

Read More

ದೇಶದ ಮರುನಾಮಕರಣ; ಕಾಂಗ್ರೆಸ್‌, INDIA ಒಕ್ಕೂಟದ ಮೇಲೆ ಮುಗಿಬಿದ್ದ ವೀರೇಂದ್ರ ಸೆಹ್ವಾಗ್‌!

ಟೀಮ್‌ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್‌, ದೇಶದ ಹೆಸರನ್ನು ಭಾರತ್‌ ಎಂದು ಬದಲಾಯಿಸುವುದಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ವೇಳೆ ತಮ್ಮ ವಿರುದ್ಧ ಟೀಕೆ ಮಾಡಿದ ಕಾಂಗ್ರೆಸ್ ಹಾಗೂ ಇಂಡಿ ಒಕ್ಕೂಟದ ನಾಯಕರಿಗೆ

Read More

ಡಿಎಂಕೆಗೆ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹಿಂದೂ ಧರ್ಮವೇ ಬೇಕಾ?

ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ರಾಜಕಾರಣಿಗಳು ಸದಾ ಹಿಂದೂ ಧರ್ಮ, ನಂಬಿಕೆಗಳನ್ನೇ ಏಕೆ ಟೇಕಿಸುತ್ತಾರೋ ಗೊತ್ತಿಲ್ಲ. ಇದೀಗ ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರ ಉದಯನಿಧಿ ಸರದಿ.  ದ್ರಾವಿಡ ಮುನ್ನೇತ್ರ ಕಳಗಂ, ಅಂದ್ರೆ ಡಿಎಂಕೆ ಪಕ್ಷದ

Read More

ಸನಾತನ ಧರ್ಮದ ಬಗ್ಗೆ ಹೇಳಿಕೆ: ಬೆದರಿಕೆಗಳಿಗೆಲ್ಲ ನಾ ಹೆದರಲ್ಲ: ಉದಯನಿಧಿ

ಸನಾತನ ಧರ್ಮ ಡೆಂಘೀ, ಮಲೇರಿಯಾ ಇದ್ದಂತೆ ಅದನ್ನು ಸಂಪೂರ್ಣ ನಿರ್ಮೂಲನೆ ಮಾಡಬೇಕು ಎಂದಿದ್ದ ತಮಿಳುನಾಡು ಸಚಿವ ಉದಯನಿಧಿ ಮಾರನ್‌ ಅವರು, ತಮ್ಮ ತಲೆ ಕತ್ತರಿಸಿದರೆ 10 ಕೋಟಿ ರು. ನೀಡುವುದಾಗಿ ಹೇಳಿರುವ ಅಯೋಧ್ಯೆಯ ಪರಮಹಂಸ

Read More

ಮರು ಮದುವೆಗೆ ಅಡ್ಡಿ ಎಂದು ಮಗುವನ್ನೇ ಕೊಂದ ಪಾಪಿ ತಂದೆ!

ರಾಯಚೂರು: ಮರು ಮದುವೆಗೆ ತನ್ನ ಮಗು ಅಡ್ಡಿಯಾಗುತ್ತದೆ ಎಂದು ತಂದೆಯೋರ್ವ ತನ್ನ 14 ತಿಂಗಳ ಮಗುವನ್ನು ಹತ್ಯೆ ಮಾಡಿರುವ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಲಿಂಗಸುಗೂರು ತಾಲೂಕಿನ ಕನಸಾವಿ ಗ್ರಾಮದ ನಿವಾಸಿ ಮಹಾಂತೇಶ್(32)

Read More

ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಸಿ.ಎಂ. ಆಗಮನ‌ ಹಿನ್ನೆಲೆ:ಮೂರು ದಿನಗಳ ಅರ್ಥಪೂರ್ಣ ಉತ್ಸವ ಆಚರಣೆಗೆ ನಿರ್ಧಾರ: ಡಾ.ಅಜಯ್ ಸಿಂಗ್

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ಮತ್ತು 371ಜೆ ಕಾಯ್ದೆ ಬಂದು 10 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಈ ಬಾರಿಯ ಕಲ್ಯಾಣ ಕರ್ನಾಟಕ ಉತ್ಸವ 3 ದಿನಗಳ ಅರ್ಥಪೂರ್ಣವಾಗಿ ಆಚರಿಸಲು‌ ನಿರ್ಧರಿಸಿದೆ ಎಂದು ಕಲ್ಯಾಣ ಕರ್ನಾಟಕ

Read More

WhatsApp
Follow by Email