ಬೆಂಗಳೂರಿನಲ್ಲಿ ಜನರು ಸರ್ಕಾರಿ ಆಸ್ಪತ್ರೆಗಳಲ್ಲಿ ಚೀಟಿ ಪಡೆದುಕೊಳ್ಳುವುದಕ್ಕಾಗಿ ಸಾಲಿನಲ್ಲಿ ನಿಂತುಕೊಳ್ಳಬೇಕಾಗಿತ್ತು. ಅದರ ಬದಲಿಗೆ ಆನ್‌ಲೈನ್ ಮೂಲಕವೇ ವೈದ್ಯರ ಭೇಟಿಗೆ ಸಮಯವನ್ನು ನಿಗದಿಪಡಿಸಿಕೊಳ್ಳಬಹುದು. ಇಂಥದೊಂದು ವ್ಯವಸ್ಥೆ ಜಾರಿಗೊಳಿಸುವುದಾಗಿ ಸ್ವತಃ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.
Tag: Kannada
ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಕಡ್ಡಾಯವಲ್ಲ!
ಬೆಂಗಳೂರು: ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವುದು ಕಡ್ಡಾಯವಲ್ಲ ಎಂದು ಚುನಾವಣಾ ಆಯೋಗದ ಪ್ರಕಟಣೆ ಬಂದಿದೆ.ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯವಲ್ಲ. ಮತದಾರರು ಸ್ವಯಂಪ್ರೇರಿತರಾಗಿ
ಇನ್ನು ಮುಂದೆ ಚಿಕ್ಕ ಮಕ್ಕಳಿಗೆ ಆಧಾರ್ ಕಾರ್ಡ್ ಮಾಡಿಸಲು ಮನೆ-ಮನೆಗೆ ಬರುತ್ತಾರೆ ಪೋಸ್ಟಮ್ಯಾನ್ ಗಳು!
ಹುಟ್ಟಿದ ಮಕ್ಕಳು ಹಾಗೂ ಹುಟ್ಟಿನಿಂದ ಐದು ವರ್ಷಗಳ ಮಕ್ಕಳ ಆಧಾರ್ ಕಾರ್ಡ್ ನೋಂದಣಿ ಮಾಡಿಸಲು ಕಚೇರಿಗಳನ್ನು ಸುತ್ತಬೇಕಿತ್ತು. ಆದರೆ ಈ ಸಮಸ್ಯೆಗೆ ಭಾರತೀಯ ಅಂಚೆ ಇಲಾಖೆ ಸಾಥ್ ಕೊಡುತ್ತಿದೆ. ಅಂಚೆ ಕಚೇರಿಯ ಸಿಬ್ಬಂದಿ ಈ
ಆ.23ರಿಂದ 25ರ ವರೆಗೆ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ !! IMD: yellow alert!
ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ,
ಸಿಒಎ ನೇಮಕ: ‘ಸುಪ್ರೀಂ’ ಮೆಟ್ಟಿಲೇರಿದ ಕೆಒಎ
ನವದೆಹಲಿ: ಭಾರತ ಒಲಿಂಪಿಕ್ ಸಂಸ್ಥೆಗೆ ಆಡಳಿತ ಸಮಿತಿಯನ್ನು ನೇಮಕ ಮಾಡಿರುವ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಒಲಿಂಪಿಕ್ ಸಂಸ್ಥೆಯು (ಕೆಒಎ) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಐಒಎ ಆಡಳಿತವನ್ನು ನೋಡಿಕೊಳ್ಳಲು ಹೈಕೋರ್ಟ್ ಆಗಸ್ಟ್ 16ರಂದು
ಪಿಯುಸಿ ಹಾಗೂ ಪದವಿ ಪಾಸ್ ಆದವರಿಗೆ ಯಾವ ಯಾವ ನೇಮಕಾತಿಗಳಿವೆ? ವಿವರವಾಗಿ ತಿಳಿಯಿರಿ.
ದೇಶದ ಈ 5 ಸರ್ಕಾರಿ ಇಲಾಖೆಗಳಲ್ಲಿ ಬಂಪರ್ ನೇಮಕಾತಿಗಳನ್ನು ಕೈಗೊಳ್ಳಲಾಗಿದೆ. ಈ ಹುದ್ದೆಗಳಿಗೆ 1 ಲಕ್ಷದವರೆಗೆ ವೇತನ ನೀಡಲಾಗುತ್ತದೆ. 12th ಪಾಸ್ ಆದವರಿಗೆ ಟಾಪ್ 5 ಸರ್ಕಾರಿ ಕೆಲಸಇಂಡಿಯನ್ ಕೋಸ್ಟ್ ಗಾರ್ಡ್ (ICG) ಸಹಾಯಕ
ಸ್ನಾತಕೋತ್ತರ ಪದವಿಧರರಿಗೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ಉದ್ಯೋಗಾವಕಾಶ.
ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ) ಸೀತಾಮರ್ಹಿ, ಇದು ಐಸಿಎಆರ್‌ನಿಂದ ಧನಸಹಾಯ ಮತ್ತು ಸಮತಾ ಸೇವಾ ಕೇಂದ್ರದಿಂದ ನಿರ್ವಹಿಸಲ್ಪಡುತ್ತದೆ, ಪ್ರಸ್ತುತ ವಿವಿಧ ವಿಷಯಗಳಲ್ಲಿ ವಿಷಯ ತಜ್ಞರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಅರ್ಜಿದಾರರು ತಮ್ಮ
Government Order! ಇನ್ಮುಂದೆ ಮಹಾರಾಷ್ಟ್ರ ಸರ್ಕಾರಿ ಕಚೇರಿಗಳಲ್ಲಿ Hello ಹೇಳ್ಬಾರ್ದು, ವಂದೇ ಮಾತರಂ ಎಂದು ಹೇಳಬೇಕು!
ಮಹಾರಾಷ್ಟ್ರ: ಏಕನಾಥ್ ಶಿಂಧೆ ಸರ್ಕಾರವು ಅಲ್ಲಿನ ಸರ್ಕಾರಿ ಕಚೇರಿಗಳಿಗೆ ಅಂತಹ ಒಂದು ಸುಗ್ರೀವಾಜ್ಞೆಯನ್ನು ಹೊರಡಿಸಿದೆ, ಈ ಫರ್ಮಾನಿನ ಕುರಿತು ಅಲ್ಲಿನ ವಿರೋಧ ಪಕ್ಷಗಳು ಗದ್ದಲವನ್ನು ಸೃಷ್ಟಿಸುವ ಸಾಧ್ಯತೆ ಇದೆ. ಮಹಾರಾಷ್ಟ್ರದ ಮೀನುಗಾರಿಕೆ ಅಭಿವೃದ್ಧಿ ಮತ್ತು
ಲಾಕ್ ಡೌನ್ ಬದಲಾಗಿ ಪರ್ಯಾಯ ಮಾರ್ಗವನ್ನು ಕಂಡುಕೊಳ್ಳಿ : ಸಾಂಕ್ರಾಮಿಕ ರೋಗ ತಜ್ಞ ಫೌಸಿ.
ವಾಷಿಂಗ್ಟನ್ : ಭಾರತದಲ್ಲಿ ಕೋವಿಡ್ ಸೋಂಕಿನ ರೂಪಾಂತರಿ ಅಲೆ ಸಾವು ನೋವುಗಳನ್ನುರಾಷ್ಟ್ರದ ಹೊಸ್ತಿಲಿಗೆ ತಂದು ನಿಲ್ಲಿಸಿದೆ. ದಿನ ನಿತ್ಯ ಕೋವಿಡ್ ಸೋಂಕಿನ ಅಲೆ ತನ್ನ ತೀವ್ರತೆಯನ್ನು ಹೆಚ್ಚಿಸಿಕೊಳ್ಳುತ್ತಿದ್ದು, ಆಕ್ಸಿಜನ್, ಲಸಿಕೆ ಹಾಗೂ ಮೆಡಿಕಲ್ ಸೌಲಭ್ಯಗಳ
