ಕೆಎಸ್‌ಎಂಸಿಎಲ್ ಕರ್ನಾಟಕದಲ್ಲಿ ಗಣಿಗಾರಿಕೆಯ ಒಂದು ಪ್ರಧಾನ ಸಂಸ್ಥೆಯಾಗಿದ್ದು, ಪ್ರಸ್ತುತ ಉತ್ಪಾದನೆ, ಎಂಐಎಸ್, ಲೇಬರ್ ವೆಲ್‌ಫೇರ್, ಮಾರ್ಕೆಟಿಂಗ್, ಮೆಕ್ಯಾನಿಕಲ್ ವಿಭಾಗದ ವ್ಯವಸ್ಥಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್
Tag: Karnataka job news
ತುಮಕೂರು: 141 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ!
ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಮೂಲಕವೇ ಸಲ್ಲಿಸಬೇಕು. ಅಂಗನವಾಡಿ ಕಾರ್ಯಕರ್ತೆಯಾಗಲು ಹತ್ತನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು.