ಬೆಂಗಳೂರಿನಲ್ಲಿ ಜನರು ಸರ್ಕಾರಿ ಆಸ್ಪತ್ರೆಗಳಲ್ಲಿ ಚೀಟಿ ಪಡೆದುಕೊಳ್ಳುವುದಕ್ಕಾಗಿ ಸಾಲಿನಲ್ಲಿ ನಿಂತುಕೊಳ್ಳಬೇಕಾಗಿತ್ತು. ಅದರ ಬದಲಿಗೆ ಆನ್‌ಲೈನ್ ಮೂಲಕವೇ ವೈದ್ಯರ ಭೇಟಿಗೆ ಸಮಯವನ್ನು ನಿಗದಿಪಡಿಸಿಕೊಳ್ಳಬಹುದು. ಇಂಥದೊಂದು ವ್ಯವಸ್ಥೆ ಜಾರಿಗೊಳಿಸುವುದಾಗಿ ಸ್ವತಃ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.
Tag: Namma kannada
ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಕಡ್ಡಾಯವಲ್ಲ!
ಬೆಂಗಳೂರು: ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವುದು ಕಡ್ಡಾಯವಲ್ಲ ಎಂದು ಚುನಾವಣಾ ಆಯೋಗದ ಪ್ರಕಟಣೆ ಬಂದಿದೆ.ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯವಲ್ಲ. ಮತದಾರರು ಸ್ವಯಂಪ್ರೇರಿತರಾಗಿ