RRR ಚಿತ್ರದ ‘ನಾಟು ನಾಟು’ ಗೆ ಆಸ್ಕರ್ ಪ್ರಶಸ್ತಿ

ಲಾಸ್ ಏಂಜಲೀಸ್: RRR ಸಿನಿಮಾ ಭಾರತಕ್ಕೆ ಗರಿಮೆ ತಂದಿದೆ. ಈ ಸಿನಿಮಾದ ನಾಟು, ನಾಟು ಸಾಂಗ್ ಆಸ್ಕರ್ 2023ರ, 95ನೇ ಸಾಲಿನ ಅಕಾಡೆಮಿ ಅವಾಡ್ರ್ಸ್ ಕಾರ್ಯಕ್ರಮದಲ್ಲಿ ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ.

Read More

WhatsApp
Follow by Email