ಬಳ್ಳಾರಿ: ಜನಾರ್ದನ ರೆಡ್ಡಿ- ಶ್ರೀರಾಮುಲು ನಡುವೆ ದೋಸ್ತಿಯಲ್ಲಿ ಬಿರುಕು ಮೂಡಿದ ಹಿನ್ನೆಲೆಯಲ್ಲಿ ಅವಂಬಾವಿಯಲ್ಲಿ ಅಕ್ಕಪಕ್ಕದಲ್ಲೇ ಕೇವಲ 50 ಮೀಟರ್ ಅಂತರದಲ್ಲಿ ಜನಾರ್ದನರೆಡ್ಡಿ ಹಾಗೂ ಶ್ರೀರಾಮುಲು ಮನೆಗಳಿದ್ದು. ರಸ್ತೆ ಇರುವ ಕಾರಣಕ್ಕೆ ಎರಡು ಮನೆಗಳ ಕಂಪೌಂಡ್‌ಗೆ
Tag: News in kannada
ಡಿಸಿಎಂ ಡಿಕೆಶಿ ಬಗ್ಗೆ ವ್ಯಂಗ್ಯವಾಡಿದ ಪ್ರತಿಪಕ್ಷ ನಾಯಕ ಆರ್ ಅಶೋಕ
ಬೆಂಗಳೂರು : ಕಾಂಗ್ರೆಸ್ನಲ್ಲಿ ನಿಮ್ಮ (ಡಿಕೆ ಶಿವಕುಮಾರ್) ಸ್ಥಿತಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂಬ ತಮ್ಮ ಮಾತನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್
ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾದರೆ ಕಾರ್ಯಾಕಾರಿ ಸಮಿತಿ ಚುನಾವಣೆ ನಡೆಸುತ್ತೇನೆ : ಸಂಸದ ಶಶಿ ತರೂರ್
ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ತಾವು ಆಯ್ಕೆಯಾದರೆ ಕಾರ್ಯಕಾರಿ ಸಮಿತಿ ಚುನಾವಣೆ ನಡೆಸುತ್ತೇನೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಘೋಷಣೆ ಮಾಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷೀಯ ಅಭ್ಯರ್ಥಿ ಶಶಿ ತರೂರ್ ಅವರು, ತಾವು
ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ ಹೆಚ್ಚಿಸಿದ ಸರ್ಕಾರ!
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಂತಸ ಸುದ್ದಿ ನೀಡಿದ್ದು, ಕಳೆದ ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ಬಗ್ಗೆ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಅವರು ಟ್ವಿಟರ್
5, 8ನೇ ತರಗತಿಗೆ ಬೋರ್ಡ್ ಪರೀಕ್ಷೆ; ಮೌಲ್ಯಮಾಪನ ಮಾಡಿ, ಪರೀಕ್ಷೆಯಲ್ಲ!
ಬೆಂಗಳೂರು: 5 ಮತ್ತು 8 ನೇ ತರಗತಿಗಳಿಗೆ ಬೋರ್ಡ್ ಮಾದರಿಯ ಪರೀಕ್ಷೆಗಳನ್ನು ನಡೆಸಬೇಕೆಂದು ಚರ್ಚೆ ನಡೆದಿದ್ದು, ಅದನ್ನು ಪರಿಚಯಿಸುವ ಸರ್ಕಾರದ ಯೋಜನೆಯು ಅದರ ಅನುಷ್ಠಾನದ ಬಗ್ಗೆ ಶಾಲೆಗಳು ಮತ್ತು ಸಂಸ್ಥೆಗಳಿಂದ ಮಿಶ್ರ ಪ್ರತಿಕ್ರಿಯೆಯನ್ನು ಪಡೆದುಕೊಂಡಿದ್ದು, ಮೌಲ್ಯಮಾಪನ
ಎಸ್.ಸಿ, ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಅನುಮೋದನೆ.
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪರಿಶಿಷ್ಟ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇಕಡ 15 ರಿಂದ 17ಕ್ಕೆ ಮತ್ತು ಪರಿಶಿಷ್ಟ
ವಿಧಾನಸೌಧಕ್ಕೆ ಬಾಂಬ್ ಬೆದರಿಕೆ; ಸಾಫ್ಟ್‌ವೇರ್ ಎಂಜಿನಿಯರ್ ಬಂಧನ
ಬೆಂಗಳೂರು: ವಿಧಾನಸೌಧದಲ್ಲಿ ಬಾಂಬ್ ಇರಿಸಿರುವುದಾಗಿ ಶುಕ್ರವಾರ ಬೆದರಿಕೆ ಬಂದಿದ್ದು, ಈ ವಿಷಯದ ಕುರಿತು ಸಾಫ್ಟ್‌ವೇರ್ ಎಂಜಿನಿಯರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಕಚೇರಿಗೆ ಕರೆ ಮಾಡಿದ್ದ ಆರೋಪಿ, ‘ವಿಧಾನಸೌಧದಲ್ಲಿ ಬಾಂಬ್ ಇರಿಸಲಾಗಿದೆ. ಸದ್ಯದಲ್ಲೇ
Bigg Boss 9: ಈ 9 ಮಂದಿ ಮೇಲಿದೆ ಈ ವಾರದ ಎಲಿಮಿನೇಶನ್ !
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್–9ರ ಎರಡನೇ ವಾರದ ಎಲಿಮಿನೇಶನ್‌ಗೆ ಕ್ಷಣಗಣನೆ ಶುರುವಾಗಿದೆ. ಈ ವಾರ 9 ಮಂದಿ ನಾಮಿನೇಟ್ ಆಗಿದ್ದು, ಹೊರಹೋಗುವ ಸ್ಪರ್ಧಿ ಯಾರು ಎಂಬ ಕುತೂಹಲ ಮನೆ ಮಾಡಿದೆ. ಪ್ರಶಾಂತ್ ಸಂಬರಗಿ,
ಪ್ರಚಲಿತ ವಿದ್ಯಮಾನಗಳು :
ONE LINER CURRENT AFFAIRS IN KANNADA Kannada Prachalita Vidyamanagalu 04/09/2022 BY – EXAM INFO KANNADA. ೧. ಸರ್ಕಾರವು ಆಸ್ಟ್ರೋ ಪ್ರವಾಸೋದ್ಯಮವನ್ನು ಉತ್ತೇಜಿಸಲು ಲಡಾಖ್‌ನಲ್ಲಿ ದೇಶದ ಮೊದಲ ರಾತ್ರಿ ಆಕಾಶ ಅಭಯಾರಣ್ಯವನ್ನು
ಬೆಂಗಳೂರಿನ ಮಂದಿ ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ‘ಕ್ಯೂ’ ನಿಲ್ಲಬೇಕಾಗಿಲ್ಲ! ಬಂದಿದೆ ಹೊಸ ವಿಧಾನ
ಬೆಂಗಳೂರಿನಲ್ಲಿ ಜನರು ಸರ್ಕಾರಿ ಆಸ್ಪತ್ರೆಗಳಲ್ಲಿ ಚೀಟಿ ಪಡೆದುಕೊಳ್ಳುವುದಕ್ಕಾಗಿ ಸಾಲಿನಲ್ಲಿ ನಿಂತುಕೊಳ್ಳಬೇಕಾಗಿತ್ತು. ಅದರ ಬದಲಿಗೆ ಆನ್‌ಲೈನ್ ಮೂಲಕವೇ ವೈದ್ಯರ ಭೇಟಿಗೆ ಸಮಯವನ್ನು ನಿಗದಿಪಡಿಸಿಕೊಳ್ಳಬಹುದು. ಇಂಥದೊಂದು ವ್ಯವಸ್ಥೆ ಜಾರಿಗೊಳಿಸುವುದಾಗಿ ಸ್ವತಃ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.